Ashwa Surya

ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ನಾಮಪತ್ರ ಸಲ್ಲಿಕೆ ಅವಧಿ ವಿಸ್ತರಣೆ?

ಉಪಚುನಾವಣೆ : ಕರ್ನಾಟಕ ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ನಾಮಪತ್ರ ಸಲ್ಲಿಕೆ ಅವಧಿ ವಿಸ್ತರಣೆ? news.ashwasurya.in ಅಶ್ವಸೂರ್ಯ/ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 24 ಕೊನೆಯ ದಿನವಾಗಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಘೋಷಣೆಯಾಗಲಿದೆ.ಬಿಜೆಪಿ ಉಪ ಚುನಾವಣೆಗೆ ಬಾಗಲಕೋಟೆಯಿಂದ ವೀರಣ್ಣ ಚರಂತಿಮಠ ಮತ್ತು ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ್‌ ದಾಸಕರಿಯಪ್ಪ ಅಭ್ಯರ್ಥಿಗಳು ಎಂದು ಘೋಷಣೆ ಮಾಡಿದೆ. ಇಬ್ಬರೂ ಸಹ ಶುಕ್ರವಾರ ಸಾಂಕೇತಿಕವಾಗಿ…

Read More

ಬೆಳಗಾವಿ : ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ವೃದ್ಧ ಉದ್ಯಮಿ.!!

ಬೆಳಗಾವಿ : ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ವೃದ್ಧ ಉದ್ಯಮಿ.!! news.ashwasurya.in ಅಶ್ವಸೂರ್ಯ/ಬೆಳಗಾವಿ : ವೃದ್ಧ ಉದ್ಯಮಿಯೊಬ್ಬರು ಸೈಬರ್‌ ವಂಚಕರ ಸುಳಿಗೆ ಸಿಲುಕಿ ಬಾರಿ ಮೊತ್ತದ ಹಣವನ್ನು ಕಳೆದುಕೊಂಡಿದ್ದಾರೆ.! ಸುಂದರ 15 ಕೋಟಿ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಿಂದ ವರದಿಯಾಗಿದೆ. ಡಿಜಿಟಲ್ ಅರೆಸ್ಟ್‌ಗೆ (Digital Arrest) ಒಳಗಾಗಿದ್ದ ವೃದ್ಧ ಉದ್ಯಮಿ ಕೋಟಿ ಕೋಟಿ ಹಣ ಕಳೆದುಕೊಂಡು ದಿಕ್ಕು ತೋಚದಂತಾಗಿದ್ದಾರೆ.! ವೃದ್ಧ ಉದ್ಯಮಿಗೆ ವಿಡಿಯೋ ಕಾಲ್ ಮಾಡಿದ್ದ ಸೈಬರ್‌ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್…

Read More

ದಾವಣಗೆರೆ ದಕ್ಷಿಣ ಉಪಚುನಾವಣೆ: ಶ್ರೀನಿವಾಸ್‌ ದಾಸಕರಿಯಪ್ಪಗೆ ಬಿಜೆಪಿ ಟಿಕೆಟ್‌.!

ದಾವಣಗೆರೆ ಉಪಚುನಾವಣೆ : ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ, ಎಸ್‌ಟಿ ಸಮುದಾಯದ ಶ್ರೀನಿವಾಸಗೆ ಟಿಕೆಟ್‌.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಮಾಡಿರುವ ಬಿಜೆಪಿ ಹೈ ಕಮಾಂಡ್ ಬಾಗಲಕೋಟೆ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರನ್ನು ಕಣಕ್ಕೆ ಇಳಿಸಿದೆ.ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿದೆ ಮತ್ತು ಈ ಕ್ಷೇತ್ರದಲ್ಲಿ ದೊಡ್ಡ ಚರ್ಚೆಯೆ ಶುರುವಾಗಿದೆ. ಕಳೆದ…

Read More

ಮೂಡುಬಿದಿರೆ : ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ.

ಮೂಡುಬಿದಿರೆ : ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು: ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ. news.ashwasurya.in ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸುಳ್ಳು, ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ.. ಅಶ್ವಸೂರ್ಯ/ಮಂಗಳೂರು : ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಇತ್ತೀಚೆಗೆ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸುಮತಿ ನಾಯ್ಕ್ ಮತ್ತು ಅವಿತಾ ಮಿನೇಜಸ್ ಎಂಬುವವರು ನೀಡಿದ್ದ…

Read More

ಶಿವಮೊಗ್ಗ : ತ್ಯಾವರೆಕೊಪ್ಪದ ಮೇಘಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಬಲಿ.!

ಶಿವಮೊಗ್ಗ : ತ್ಯಾವರೆಕೊಪ್ಪದ ಮೇಘಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಬಲಿ.! news.ashwasurya. in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದಿಂದ ನಾಲ್ಕೈದು ಕಿಲೊಮೀಟರ್ ದೂರವಿರುವ ಪ್ರಸಿದ್ಧ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹ ಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ.ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27). ಇವರು ಮೃಗಾಲಯದಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ಪ್ರಸ್ತುತ ತರಬೇತಿ ಪಡೆಯುತ್ತಿದ್ದರು.ಗುರುವಾರ ರಾತ್ರಿ ಡಾ. ಸಮೀಕ್ಷಾ ಅವರು ಹಕ್ಕಿಯೊಂದರ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ನಂತರ…

Read More

ಮಂಗಳೂರು: ಮಂಗಳೂರು ಜೈಲಿನಲ್ಲಿ ಜೈಲಾಧಿಕಾರಿ ಮೇಲೆ ಹಲ್ಲೆ.! ಬೆಂಕಿ ಹಚ್ಚಿ ಸರ್ಕಾರಿ ಆಸ್ತಿಗೆ ಹಾನಿ.!

ಮಂಗಳೂರು: ಮಂಗಳೂರು ಜೈಲಿನಲ್ಲಿ ಜೈಲಾಧಿಕಾರಿ ಮೇಲೆ ಹಲ್ಲೆ.! ಬೆಂಕಿ ಹಚ್ಚಿ ಸರ್ಕಾರಿ ಆಸ್ತಿಗೆ ಹಾನಿ.! news.ashwasurya.in ಅಶ್ವಸೂರ್ಯ/ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಜೈಲು ಅಧಿಕಾರಿಯ ಮೇಲೆ ಹಿಂಸಾತ್ಮಕ ಕೃತ್ಯ ಎಸಗಿದ್ದಾನೆ. ಜೈಲು ಅಧೀಕ್ಷಕರ ಮೇಲೆ ಹಲ್ಲೆಗೆ ಯತ್ನಿಸಿ, ಸರ್ಕಾರಿ ಆಸ್ತಿಗೆ ಹಾನಿ ಮಾಡಿದ್ದಾನೆ.!ಜೈಲಿನ ಹಾಸಿಗೆ ಬೆಡ್ ಶೀಟ್ ಗಳಿಗೂ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ನಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು…

Read More
Optimized by Optimole
error: Content is protected !!