ಬೆಂಗಳೂರು : ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ.!! ಅಮ್ಮ ನನ್ನ ಪತಿ ನಾದಿನಿಯನ್ನು ಸುಮ್ಮನೆ ಬಿಡಬೇಡ…
ಬೆಂಗಳೂರು : ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ.!! ಅಮ್ಮ ನನ್ನ ಪತಿ ನಾದಿನಿಯನ್ನು ಸುಮ್ಮನೆ ಬಿಡಬೇಡ… ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಂಕದಕಟ್ಟೆಯಲ್ಲಿ ನಡೆದ ಈ ದುರಂತ ಘಟನೆಯಲ್ಲಿ, ೨೫ ವರ್ಷದ ಶ್ವೇತಾ ಎಂಬ ಖಾಸಗಿ ಶಾಲಾ ಶಿಕ್ಷಕಿ ಪತಿ ಮತ್ತು ನಾದಿನಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಸಾವಿಗೆ ಮುನ್ನ ಬರೆದಿಟ್ಟ ಡೆತ್‌ನೋಟ್‌ನಲ್ಲಿ, ತಮ್ಮ ಸಾವಿಗೆ ಪತಿ ಹಾಗೂ ಆತನ ಅಕ್ಕ (ನಾದಿನಿ) ಕಾರಣ ಎಂದು ಆರೋಪಿಸಿದ್ದರು…. news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ…
