ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೊಲೆ ಆರೋಪಿಗಳ ಕಾಲಿಗೆ ಪೋಲಿಸರ ಗುಂಡೇಟು.!
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೊಲೆ ಆರೋಪಿಗಳ ಕಾಲಿಗೆ ಪೋಲಿಸರ ಗುಂಡೇಟು.! ಮೂರು ದಿನಗಳ ಹಿಂದೆ ಹುಬ್ಬಳ್ಳಿಯ ಮಂಟೂರು ರಸ್ತೆಯ ಬ್ಯಾಳಿ ಪ್ಲಾಟ್ ಬಳಿ, ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಲ್ಲಿಕ್ ಅದಂಬಾಯಿ ಎಂಬುವವರನ್ನು ಸೆಟ್ಲಮೆಂಟ್ ಗ್ಯಾಂಗ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ಬಂಧಿತ ಆರೋಪಿಗಳನ್ನ ಉಳಿದ ಆರೋಪಿಗಳನ್ನು ತೋರಿಸಲು ಘಟನಾ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾಗ, ಮುಖ್ಯ ಆರೋಪಿಗಳಾದ ಬಾಲರಾಜ್ ಅಲಿಯಾಸ್ ಬಂಗಾರ ಬಾಲ್ಯಾ ಮತ್ತು…
