ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಭಷ್ಟ ಡಿಎಸ್‌ಪಿಯ 200 ಕೋಟಿ ಸಾಮ್ರಾಜ್ಯ ಬಯಲಿಗೆಳೆದ ಎಸಿಬಿ.!
ಹೈದರಾಬಾದ್‌ನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿರುವ ಬೃಹತ್ ದಾಳಿಯಲ್ಲಿ, ಪೊಲೀಸ್ ಕಂಪ್ಯೂಟರ್ ಸರ್ವೀಸಸ್ ವಿಭಾಗದ ಡಿಎಸ್‌ಪಿ (DSP) ಸಂಕಿರೆಡ್ಡಿ ಭೀಮ್ ರೆಡ್ಡಿ ಅವರ ಸುಮಾರು 200 ಕೋಟಿ ರೂಪಾಯಿ ಮೌಲ್ಯದ ಕಪ್ಪು ಸಾಮ್ರಾಜ್ಯ ಬಯಲಿಗೆ ಬಂದಿದೆ.ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (Disproportionate Assets) ಪ್ರಕರಣದಡಿ ಎಸಿಬಿ ಅಧಿಕಾರಿಗಳು ಹೈದರಾಬಾದ್ ಹಾಗೂ ಕರ್ನಾಟಕ ಸೇರಿದಂತೆ ಒಟ್ಟು 16 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಈ ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ…. ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ…
