Ashwa Surya

ವೇದಿಕೆಯ ಮೇಲೆಯೇ ಬಹಿರಂಗವಾಗಿ ಎಂ ಶ್ರೀಕಾಂತ್ ಕಾಂಗ್ರೆಸ್‌ ಪಕ್ಷ ಸೇರುವುದಾಗಿ ಘೋಷಣೆ.

ಇನ್ನು ಮುಂದೆ ರಾಜಕಾರಣವನ್ನು ಮಾಡಬಾರದು ಎಂದು ತೀರ್ಮಾನಿಸಿದ್ದೆ. ಆದರೆ, ಬಣ್ಣ ಹಚ್ಚಿದ ಮೇಲೆ ಪಾತ್ರ ಮಾಡಲೇಬೇಕು. ಬಿಡಲು ಮನಸಾಗುವುದಿಲ್ಲ. ಬದಲಾವಣೆ ಬಯಸಿದ್ದೇನೆ. ನನ್ನ ಬೆಂಬಲಿಗರು ಹಿತೈಷಿಗಳ ಜೊತೆಗೆ ಚರ್ಚಿಸಿದ್ದೇನೆ ಎಲ್ಲರ ಒಮ್ಮತದ ತಿರ್ಮಾನದಂತೆ ಇನ್ನೂ ಹದಿನೈದು ದಿನಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೇರಲಿದ್ದೇನೆ ಎಂದು ಘೋಷಿಸಿದರು. ಶಿವಮೊಗ್ಗ: ಪ್ರತಿದಿನ ಬೆಳಗ್ಗೆ ನಗರದ ಪ್ರತಿ ಮನೆಯ ಸೇವೆ ಮಾಡುವ ಪೌರ ಕಾರ್ಮಿಕರ ಶ್ರಮಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಸಮಾಜಸೇವಕರಾದ ಎಂ. ಶ್ರೀಕಾಂತ್ ಹೇಳಿದ್ದಾರೆ. ಅವರು ಇಂದು ನಗರದ ವೀರಶೈವ ಕಲ್ಯಾಣ…

Read More

ತೀರ್ಥಹಳ್ಳಿ: ಆರ್ಯ ಈಡಿಗರ ಸಂಘದ ನೂತನ ವಿಧ್ಯಾರ್ಥಿ ನಿಲಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಹಾಗೂ ಎಸ್ ಬಂಗಾರಪ್ಪ ಮತ್ತು ದಿ. ಡಾ.ಪುನೀತ್ ರಾಜಕುಮಾರ್ ಪುತ್ತಳಿಯ ಆನಾವರಣ ಕಾರ್ಯಕ್ರಮ…

ಆರ್ಯ ಈಡಿಗರ ಸಂಘದ ನೂತನ ವಿದ್ಯಾರ್ಥಿ ನಿಲಯದ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಹಾಗೂ ಎಸ್ ಬಂಗಾರಪ್ಪ ಮತ್ತು ದಿ.ಡಾ.ಪುನೀತ್ ರಾಜ್ ಕುಮಾರ್ ಅವರ ಪುತ್ತಳಿಯ ಆನಾವರಣ ಕಾರ್ಯಕ್ರಮವು ಸೆ.19ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ನೆರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ಈಡಿಗರ ಸಂಘದ ಅಧ್ಯಕ್ಷರೂ ಮತ್ತು ಸದಸ್ಯರು ಸರ್ವರನ್ನೂ ಆಮಂತ್ರಿಸಿದ್ದಾರೆ… ತೀರ್ಥಹಳ್ಳಿ: ಆರ್ಯ ಈಡಿಗರ ಸಂಘದ ನೂತನ ವಿದ್ಯಾರ್ಥಿ ನಿಲಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಹಾಗೂ ಎಸ್ ಬಂಗಾರಪ್ಪ ಮತ್ತು ದಿ.ಡಾ.ಪುನೀತ್ ರಾಜ್ ಕುಮಾರ್ ಅವರ ಪುತ್ತಳಿಯ ಆನಾವರಣ…

Read More

ದೆಹಲಿ ವಿಮಾನ ನಿಲ್ದಾಣದಲ್ಲಿ ತೀರ್ಥಹಳ್ಳಿ ಮೂಲದ ಶಂಕಿತ ಉಗ್ರನ ಬಂಧನ

ಕಿನ್ಯಾದ ನೈರೋಬಿಯಿಂದ ರಾಜಧಾನಿ ದೆಹಲಿ ಆಗಮಿಸಿದ್ದ ಕರ್ನಾಟಕದ ಶಂಕಿತ ಉಗ್ರನನ್ನು ವಿಮಾನ ನಿಲ್ದಾಣದಲ್ಲೇ ಎನ್​​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಶಂಕಿತ ಉಗ್ರನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ ಎಂದು ಗುರುತಿಸಲಾಗಿದೆ.2019 ರಲ್ಲಿ ತೀರ್ಥಹಳ್ಳಿ ತೊರೆದು ಬೆಂಗಳೂರಿಗೆ ವಲಸೆ ಹೋಗಿದ್ದ ಎಂದು ಹೇಳಲಾದ ಶಂಕಿತ ಉಗ್ರ ಅರಾಫತ್ ಅಲಿ ಬೆಂಗಳೂರಿನಲ್ಲಿಯೇ ಇಂಜಿನಿಯರಿಂಗ್ ಸೇರಿಕೊಂಡಿದ್ದ ಆತ 2020 ರ ನವಂಬರ್ 27 ರ ಮಂಗಳೂರು ಗೋಡೆ ಬರಹ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದ ಆರೋಪ ಈತನ ಮೇಲಿತ್ತು…. ದೆಹಲಿ ವಿಮಾನ ನಿಲ್ದಾಣದಲ್ಲಿ ತೀರ್ಥಹಳ್ಳಿ ಮೂಲದ ಶಂಕಿತ ಉಗ್ರನ ಬಂಧನ…

Read More

ಬಸ್‌ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣ : ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಹಭಾಗಿತ್ವದಲ್ಲಿ ಸೂಕ್ತ ಕ್ರಮ

ಶಿವಮೊಗ್ಗ, ಸೆಪ್ಟೆಂಬರ್‌ 13 : ಇಂದು ಶಿವಮೊಗ್ಗ ನಗರದ ಬಸ್‌ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಹಭಾಗಿತ್ವದಲ್ಲಿ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 32 ಪ್ರಕರಣಗಳನ್ನು ದಾಖಲಿಸಿ, 6.000 ರೂ ದಂಡವನ್ನು ಸಂಗ್ರಹಿಸಲಾಯಿತು. ದಾಳಿಯ ಸಂದರ್ಭದಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.ಈ ಕಾರ್ಯಾಚರಣೆಯಲ್ಲಿ ದೊಡ್ಡಪೇಟೆ ಪೊಲೀಸ್‌ ಠಾಣೆ ಪಿಎಸ್‌ಐ…

Read More

ಬಿಜೆಪಿ ಟಿಕೆಟ್ ಕೊಡಿಸೋದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪ ಚೈತ್ರಾ ಕುಂದಾಪುರ ಬಂಧನ!!, ಕಬಾಬ್ ಮಾರೋನಿಗೆ RSS ಪ್ರಚಾರಕನ ವೇಷ ತೊಡಿಸಿದ್ಲಾ ಹಿಂದೂ ಪ್ರಚಾರಕಿ!!

ಹಿಂದೂ ಪ್ರಚಾರಕಿ ಚೈತ್ರಾ ಕುಂದಾಪುರ ಹಿಂದೂ ಸಂಘಟನೆಯ ಪ್ರಚಾರಕಿ, ಪ್ರಚೋದನಕಾರಿ ಭಾಷಣಕ್ಕೆ ಹೆಸರುವಾಸಿಯಾಗಿದ್ದ ಚೈತ್ರಾ ಕುಂದಾಪುರರನ್ನು ಸಿಸಿಬಿ ಬೆಂಗಳೂರು ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಂದೂರಿನ ಸಮಾಜ ಸೇವಕರಾದ ಗೋವಿಂದ್‌ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ಐದು ಕೋಟಿ ರೂಪಾಯಿ ವಂಚಿಸಿರುವ ಆರೋಪದ ಮೇರೆಗೆ ಮಂಗಳವಾರ ರಾತ್ರಿ ಸಿಸಿಬಿ ಪೋಲಿಸರು ಸಿನಿಮಾ ಶೈಲಿಯಲ್ಲಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್ ಪೆಲತ್ತೂರು ಅವರನ್ನು ಪೊಲೀಸರು ಅರೆಸ್ಟ್…

Read More

ಸುಪ್ರೀಂ ಕೋರ್ಟ್ ವಕೀಲೆಯನ್ನೆ ಹತ್ಯೆಗೈದ ಪತಿರಾಯ, ಪತ್ನಿಯನ್ನು ಕೊಂದು 24 ಗಂಟೆಗಳ ಕಾಲ ಮನೆಯಲ್ಲೇ ಅವಿತುಕುಳಿತಿದ್ದ ಕೊಲೆಗಾರನ ಬಂಧನ

ಹತ್ಯೆಯಾದ ವಕೀಲೆ ರೇಣು ಸಿನ್ಹಾ ಸುಪ್ರೀಂ ಕೋರ್ಟ್ ವಕೀಲೆಯನ್ನೆ ಹತ್ಯೆಗೈದ ಪತಿರಾಯ, ಪತ್ನಿಯನ್ನು ಕೊಂದು 24 ಗಂಟೆಗಳ ಕಾಲ ಮನೆಯಲ್ಲೇ ಅವಿತುಕುಳಿತಿದ್ದ ಕೊಲೆಗಾರನ ಬಂಧನ ನೋಯ್ಡಾ: ಸುಪ್ರೀಂ ಕೋರ್ಟ್ ವಕೀಲ ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಮನೆಯ ಸ್ಟೋರ್ ರೂಮಿನಲ್ಲೆ ಇಪ್ಪತ್ನಾಲ್ಕು ಗಂಟೆಗಳ ಕಾಲ ತಲೆಮರೆಸಿಕೊಂಡಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.62 ವರ್ಷದ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿಯೊಬ್ಬರು ರಾಜಧಾನಿ ದೆಹಲಿಯ ಪಕ್ಕದಲ್ಲಿರುವ ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ತನ್ನ ಬಂಗಲೆಯಲ್ಲಿ ಸುಪ್ರೀಂ ಕೋರ್ಟ್ ವಕೀಲ ಪತ್ನಿಯನ್ನು ಹತ್ಯೆ ಮಾಡಿದ…

Read More
Optimized by Optimole
error: Content is protected !!