ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನಿರಂತರ ನೀರು ಹರಿಸುವ ಬಗ್ಗೆ ಶೀಘ್ರ ಕ್ರಮ : ಮಧು ಎಸ್.ಬಂಗಾರಪ್ಪ
ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನಿರಂತರ ನೀರು ಹರಿಸುವ ಬಗ್ಗೆ ಶೀಘ್ರ ಕ್ರಮ : ಮಧು ಎಸ್.ಬಂಗಾರಪ್ಪ ಶಿವಮೊಗ್ಗ : ಸೆಪ್ಟಂಬರ್ 06: ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ವಾಡಿಕೆ ಪ್ರಮಾಣದ ಮಳೆ ಬಾರದಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ಗಣನೀಯ ಪ್ರಮಾಣದ ನೀರಿನ ಕೊರತೆ ಇರುವುದರಿಂದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬೆಳೆದಿರುವ ಭತ್ತ ಮತ್ತು ತೋಟಗಾರಿಕೆ ಬೆಳೆಗಳಿಗೆ ನಿರಂತರ ನೀರು ಹರಿಸಲು ಅನುಕೂಲವಾಗುವಂತೆ ಸೆಪ್ಟಂಬರ್ 11ರೊಳಗಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ…