ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಪಟ್ಟ: ಮತ್ತೆ ಕರ್ನಾಟಕದಲ್ಲಿ ಕಮಲ ಅರಳೊತ್ತಾ?
ರಾಜ್ಯ ಬಿಜೆಪಿಯ ನೂತನ ಸಾರಥಿ ಬಿ.ವೈ.ವಿಜಯೇಂದ್ರ ರಾಜ್ಯ ಬಿಜೆಪಿ ಪಕ್ಷದ ಸಾರಥಿ ವಿಜಯೇಂದ್ರ! ಶಿವಮೊಗ್ಗ ಜಿಲ್ಲೆಗೆ ಮೂರನೇ ಬಾರಿಗೆ ಒಲಿದು ಬಂದ ರಾಜ್ಯ BJP ಅಧ್ಯಕ್ಷ ಸ್ಥಾನ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ಬಿಜೆಪಿಯ ವರಿಷ್ಠರು ನೇಮಕ ಮಾಡಿದ್ದಾರೆ.ಅದರಲ್ಲೂ ಶಿವಮೊಗ್ಗ ಜಿಲ್ಲೆಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನದ ಗದ್ದುಗೆ ಮೂರನೇ ಬಾರಿಗೆ ಒಲಿದಿದೆ ಬಿ.ವೈ.ವಿಜಯೇಂದ್ರ ಮೂಲಕ ಶಿವಮೊಗ್ಗ ಜಿಲ್ಲೆಗೆ ಮೂರನೇ ಬಾರಿಗೆ ಒಲಿದಿರುವುದು ಶಿವಮೊಗ್ಗ ಜಿಲ್ಲಾ ಬಿಜೆಪಿ ವಲಯದಲ್ಲಿ ಸಂತಸ ತುಂಬಿದೆ.ಈ ಮೊದಲು ಬಿ.ಎಸ್. ಯಡಿಯೂರಪ್ಪ,…