ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ಗೆ ನಿಗಮ ಮಂಡಳಿಯಲ್ಲಿ ಸ್ಥಾನ!?
BREAKING NEWS ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ಗೆ ನಿಗಮ ಮಂಡಳಿಯಲ್ಲಿ ಸ್ಥಾನ!? ತೀರ್ಥಹಳ್ಳಿ: ತೀರ್ಥಹಳ್ಳಿಯ ಪ್ರಾಮಾಣಿಕ ರಾಜಕಾರಣಿ ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್ ಅವರಿಗೆ ನಿಗಮ ಮಂಡಳಿಯೊಂದರ ಅಧ್ಯಕ್ಷ ಸ್ಥಾನ ನೀಡಲು ಮುಖ್ಯಮಂತ್ರಿ ಹಾಗೂ ಉಪ ಮುಖ್ಯ ಮಂತ್ರಿ ಚಿಂತನೆ ನಡೆಸಿದ್ದಾರೆ ಎನ್ನುವ ಮಾತು ಬಲವಾಗಿ ಕೇಳಿಬರುತ್ತಿದೆ . ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 231 ಸ್ಥಾನದಲ್ಲಿ ಗೆದ್ದು ಬಹುಮತವನ್ನು ಹೊಂದಿ ಅಧಿಕಾರಕ್ಕೆ ಬಂದಿದ್ದರೂ ಗದ್ದೆ ಗೆಲ್ಲುತ್ತೇವೆ ಎಂದು ಬಲವಾಗಿ ನಂಬಿದ್ದ ತೀರ್ಥಹಳ್ಳಿ…