ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಎನ್ಐಎ
ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಎನ್ಐಎ ಮಂಗಳೂರು : ಬಿಜೆಪಿ ಯುವ ಮುಖಂಡ ಉತ್ಸಾಹಿ ಯುವಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಲ್ಲಿ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಇವರಿಗಾಗಿ ಸಾಕಷ್ಟು ಶೋಧ ಕಾರ್ಯ ನೆಡೆಸಿದರು ಆರೋಪಿಗಳ ಸುಳಿವು ಮಾತ್ರ ಇದುವರೆಗೂ ಸಿಕ್ಕಿಲ್ಲ . ಆರೋಪಗಳನ್ನು ಬಂಧಿಸಲು ಬೇಕೆಂದು ಹೊರಟ ಎನ್ಐಎ ತಲೆಮರೆಸಿಕೊಂಡಿರುವ ಆರೋಪಿತರ ಸುಳಿವು ನೀಡಿದವರಿಗೆ ಎರಡಯ ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ…