ಮಗನ ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗದ ಕಾರಣಕ್ಕೆ ಚಲಿಸುತ್ತಿದ್ದ ಬಸ್ಸಿಗೆ ಅಡ್ಡ ಹೋಗಿ ತಾಯಿ ಆತ್ಮಹತ್ಯೆಗೆ ಶರಣು…!!!
ಮಗನ ಕಾಲೇಜು ಶುಲ್ಕ ಪಾವತಿಸಲು ಸಾಧ್ಯವಾಗದ ಕಾರಣಕ್ಕೆ ಚಲಿಸುತ್ತಿದ್ದ ಬಸ್ಸಿಗೆ ಅಡ್ಡ ಹೋಗಿ ತಾಯಿ ಆತ್ಮಹತ್ಯೆಗೆ ಶರಣು…!!! ತಮಿಳುನಾಡು : ಸೇಲಂನ ಕಾಲೇಜೊಂದರಲ್ಲಿ ಓದುತ್ತಿದ್ದ ಮಗನ ಕಾಲೇಜು ಶುಲ್ಕ ಹೊಂದಿಸಲಾಗದೆ ನೊಂದ ತಾಯಿ ಚಲಿಸುತ್ತಿದ್ದ ಬಸ್ಸಿಗೆ ಅಡ್ಡ ಹೋಗಿ ಸಾವಿನ ಮನೆ ಸೇರಿದ್ದಾರೆ.! ಈ ಘಟನೆ ತಮಿಳುನಾಡಿನ ಸೇಲಂ ನಲ್ಲಿ ನಡೆದಿದೆ. ಈ ಹೃದಯ ವಿದ್ರಾವಕ ಘಟನೆಯೊಂದು ನೆಡೆದಿದ್ದು ಮಗನ ಶಿಕ್ಷಣಕ್ಕಾಗಿ ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ‘ಸಫಾಯಿ ಕರ್ಮಚಾರಿ’ಯಾಗಿ (ಸ್ವಚ್ಛತಾ ಸಿಬ್ಬಂದಿ) ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ…