ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಕಾರಣಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ
ಶಿವಮೊಗ್ಗ: ಇತ್ತೀಚೆಗೆ ನಡೆದ ವಿಮಾನಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ, ತಮಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಅವರನ್ನು ಬೆಂಬಲಿಸಿದ್ದರು.ಅಲ್ಲದೆ ಡಾ. ರಾಜನಂದಿನಿ ಆ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದು, ಮೂರು ತಿಂಗಳ ಬಳಿಕ ಇದೀಗ ಕಾಂಗ್ರೆಸ್, ಡಾ. ರಾಜನಂದಿನಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಹೆಸ್….