Ashwa Surya

ಅಲೋಕ್‌ ಕುಮಾರ್‌, ಹೇಮಂತ್ ನಿಂಬಾಳ್ಕರ್‌ ಸೇರಿ ಹಿರಿಯ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಅಲೋಕ್‌ ಕುಮಾರ್‌,ಹೇಮಂತ್ ನಿಂಬಾಳ್ಕರ್‌ ಸೇರಿ ಹಿರಿಯ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಅಶ್ವಸೂರ್ಯ/ಬೆಂಗಳೂರು: ಅಲೋಕ್‌ ಕುಮಾರ್‌, ಹೇಮಂತ್‌ ಎಂ.ನಿಂಬಾಳ್ಕರ್‌ ಸೇರಿದಂತೆ ನಾಲ್ವರು ಹಿರಿಯ ಐಪಿಎಸ್‌ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹುದ್ದೆಯ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿರುವ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್‌ ಗುಪ್ತಚರ (Intelligence) ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದ್ದು ಜೊತೆಗೆ ವಾರ್ತಾ ಇಲಾಖೆಯ…

Read More

ಪತ್ರಕರ್ತರಿಗೆ ಬೆದರಿಕೆ ಹಾಕಿದ್ರೆ ಜೈಲೂಟ ಗ್ಯಾರಂಟಿ. ಜೊತೆಗೆ ರೂ. 50,000 ದಂಡ.

ಪತ್ರಕರ್ತರಿಗೆ ಬೆದರಿಕೆ ಹಾಕಿದ್ರೆ ರೂ. 50,000 ದಂಡ, 24 ಗಂಟೆಯೊಳಗೆ ಜೈಲು: ಪ್ರಧಾನಿ ಮೋದಿ ಅಶ್ವಸೂರ್ಯ/ಶಿವಮೊಗ್ಗ: ಲಕ್ನೋ, ಭಾರತದಲ್ಲಿ ಪತ್ರಿಕೋದ್ಯಮಕ್ಕೆ ಸುರಕ್ಷತೆಯೆ ಇಲ್ಲದಂತಾಗಿದೆ.ತೀವ್ರ ಬಿಕ್ಕಟ್ಟಿನ ವಾತವರಣದಲ್ಲಿ ಪತ್ರಕರ್ತರು ಬದುಕುವಂತಾಗಿದೆ. ಸತ್ಯದಪರ ಧ್ವನಿ ಎತ್ತುವ ಪತ್ರಕರ್ತರ ಮೇಲಿನ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ.! ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಭಾರತ ಅಪಾಯಕಾರಿ ರಾಷ್ಟ್ರಗಳ ಸ್ಥಾನದಲ್ಲಿದೆ. ಭಾರತದಲ್ಲಿ ಪ್ರತಿ ವರ್ಷ ನೂರಾರು ಪತ್ರಕರ್ತರು ನಿರ್ಭಿತಿಯಿಂದ ವರದಿ ಮಾಡುವಾಗ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.ತನಿಖಾ ವರದಿಗಳನ್ನು ಮಾಡಲು ಹೋದಾಗ ಪತ್ರಕರ್ತರನ್ನು ಬೆದರಿಸುವುದು ಸರ್ವೇಸಾಮಾನ್ಯವಾಗಿದೆ. ಆದರೆ…

Read More

ಸೆಪ್ಟೆಂಬರ್ 17 ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ.

ಸೆಪ್ಟೆಂಬರ್ 17 ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ವಾಹನ ಸಂಚಾರ ಮಾರ್ಗ ಬದಲಾವಣೆ. ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ…

Read More

“ಆರೋಗ್ಯ ಸೌಧ” ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಸಚಿವ ಮಧು ಬಾಂಗಾರಪ್ಪ ಚರ್ಚೆ.

“ಆರೋಗ್ಯ ಸೌಧ” ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಸಚಿವ ಮಧು ಬಾಂಗಾರಪ್ಪ ಚರ್ಚೆ. ಅಶ್ವಸೂರ್ಯ/ಶಿವಮೊಗ್ಗ: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ “ಆರೋಗ್ಯ ಸೌಧ”ದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರೊಂದಿಗೆ “ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಆರೋಗ್ಯ ಇಲಾಖೆಗೆ ಸಂಬಂಧಿಸಿದ” ಪ್ರಮುಖ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಆರೋಗ್ಯ ಇಲಾಖೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಕ್ತ ಸಲಹೆ-ಸೂಚನೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಚರ್ಚಿಸಲಾದ ವಿಷಯಗಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯನ್ನು ಸುಧಾರಣೆ ಮಾಡುವ ಕುರಿತು….

Read More

ಬೆಳಗಾವಿ:ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಳಗಾವಿ:ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಶ್ವಸೂರ್ಯ/ಶಿವಮೊಗ್ಗ: ಇಂದು ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ಬೆಳಗಾವಿಯ ಸುವರ್ಣಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ “ಲೋಗೋ ಅನಾವರಣ” ಹಾಗೂ “ದಾನಿಗಳಿಗೆ…

Read More

BREAKING NEWS: ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಕೇಂದ್ರದ ಐವರು GST ಅಧಿಕಾರಿಗಳ ಬಂಧನ!

BREAKING NEWS: ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಕೇಂದ್ರದ ಐವರು GST ಅಧಿಕಾರಿಗಳ ಬಂಧನ! ಅಶ್ವಸೂರ್ಯ/ಶಿವಮೊಗ್ಗ: ಬೆಂಗಳೂರು ಪೊಲೀಸರ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ ಐವರು ಕೇಂದ್ರದ ಐವರು GST ಅಧಿಕಾರಿಗಳನ್ನು ಖೆಡ್ಡಕ್ಕೆ ಕೆಡವಿಕೊಂಡಿದ್ದಾರೆ!ಉದ್ಯಮಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿ ಸೇರಿದಂತೆ ಐವರು ಜಿಎಸ್ ಟಿ ಅಧಿಕಾರಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮುಚ್ಚಿ ಹಾಕಲು ಬರೋಬ್ಬರಿ 1.50 ಕೋಟಿ ರೂಪಾಯಿ ಹಣ ಪಡೆದು ಅಧಿಕಾರಿಗಳು ಪರಾರಿಯಾಗಿದ್ದರಂತೆ! ಈ ಬಗ್ಗೆ ಉದ್ಯಮಿಯೊಬ್ಬರು ಬೈಯ್ಯಪ್ಪನಹಳ್ಳಿ ಪೊಲೀಸ್…

Read More
Optimized by Optimole
error: Content is protected !!