ಎಣ್ಣೆ ಪ್ರಿಯರಿಗೆ ಶಾಕ್ ಕೊಟ್ಟ ಸಿದ್ದರಾಮಣ್ಣನ ಸರ್ಕಾರ: ಮದ್ಯದ ದರ ಬಲು ದುಬಾರಿ.! ಕುಡುಕರಿಗೆ ಇದು ಆಘಾತಕಾರಿ..!
ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್ ಮಂಡಿಸಿದ್ದಾರೆ. ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಅದಕ್ಕೆ ತಗುಲುವ ವೆಚ್ಚವನ್ನು ಸರಿದೂಗಿಸಲು ಮದ್ಯಪಾನ ಪ್ರಿಯರ ಮೇಲೆ ಭಾರ ಹೊರಿಸಿದ್ದು ಮಾತ್ರ ದುರಂತವೆ ಹೌದು.…. ಸಿ ಎಂ ಸಿದ್ದರಾಮಯ್ಯ ಬೆಂಗಳೂರು: ಎಣ್ಣೆ ಪ್ರಿಯರಿಗೆ ಸಿಎಂ ಸಿದ್ದರಾಮಯ್ಯನವರುಇಂದು ಶುಕ್ರವಾರ ಮಂಡಿಸಿರುವ ಬಜೆಟ್ ನಲ್ಲಿ ಶಾಕ್ ಕೊಟ್ಟಿದ್ದಾರೆ.ಬಜೆಟ್ ಮಂಡನೆಗೂ ಮುನ್ನ ‘ಸರ್ವರಿಗೂ ಖುಷಿಯಾಗುವಂತಹ ಬಜೆಟ್ ಮಂಡಿಸುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು ಮದ್ಯಪಾನ ಪ್ರಿಯರಿಗೆ ಶಾಖ್ ಕೊಟ್ಟಿದ್ದಾರೆ. ಅದರೆ ಸಿಎಂ…