ಸೌಜನ್ಯ ಅವರ ಮನೆಯ ಬಳಿಯಲ್ಲೇ ಆಕೆಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುತ್ತೇವೆ…!
ಹನ್ನೊಂದು ವರ್ಷದ ಹಿಂದೆ ಹತ್ಯೆಯಾದ ಸೌಜನ್ಯ ಒಂದು ದಶಕದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯನ್ನೆ ಆತಂಕದಲ್ಲಿ ಮುಳುಗಿಸಿದ್ದ ಸೌಜನ್ಯಾ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸೌಜನ್ಯಾ, 2012ರ ಅಕ್ಟೋಬರ್ 9 ರಂದು ಕಾಣೆಯಾಗಿದ್ದಳು. ಆ ಕುರಿತು ಆಕೆಯ ತಂದೆ ಚಂದ್ರಪ್ಪಗೌಡ ಅದೇ ದಿನ ಬೆಳ್ತಂಗಡಿ ಪೋಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಅಂದು ಪತ್ತೆಯಾಗದ ಸೌಜನ್ಯಾ ಅಕ್ಟೋಬರ್ 10 ರಂದು ಹತ್ತಿರದ ಕಾಡಿನಲ್ಲಿ ಶವವಾಗಿ…