ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ರಾಜ್ಯ ನಾಯಕರು ದಂಡು ಭಾಗಿಯಾಗಲಿದೆ.
ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ರಾಜ್ಯ ನಾಯಕರು ದಂಡು ಭಾಗಿಯಾಗಲಿದೆ ASHWASURYA/SHIVAMOGGA ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ ; ಶಿವಮೊಗ್ಗ 2024 ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಯ ಪ್ರಬಲ ಅಭ್ಯರ್ಥಿ ಶ್ರೀ ಬಿ ವೈ ರಾಘವೇಂದ್ರ ರವರು ಏ,18 ರ ಗುರುವಾರದಂದು ಬಾರಿ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆ ಕಾರ್ಯಕ್ರಮವು ಅಂದು ಬೆಳಿಗ್ಗೆ 10.00 ಗಂಟೆಗೆ ಶಿವಮೊಗ್ಗ ನಗರದ ಶ್ರೀ ರಾಮಣ್ಣ ಶ್ರೇಷ್ಠಿ ಪಾರ್ಕಿನ ಮಹಾ ಗಣಪತಿಗೆ ಪೂಜೆ ಸಲ್ಲಿಸಿದ…
