ಬ್ರಹ್ಮಾವರ : ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣು.!
ಬ್ರಹ್ಮಾವರ : ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಬ್ರಹ್ಮಾವರ : ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತರು ಮತ್ತು ಉಪನ್ಯಾಸಕರಾಗಿದ್ದ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಬ್ರಹ್ಮಾವರದ ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಹಿರಿಯ ಪತ್ರಕರ್ತ ಶೇಷಗಿರಿ ಭಟ್(53) ಎಂಬವರು ಆರೂರು ಗ್ರಾಮದ ದೇವಸ್ಥಾನ ಬೆಟ್ಟು ಎಂಬಲ್ಲಿರುವ ತಮ್ಮ ಮನೆಯಲ್ಲಿ ಶನಿವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.ಪ್ರಜಾವಾಣಿ ಪತ್ರಿಕೆಯ ಬ್ರಹ್ಮಾವರ ತಾಲೂಕು ವರದಿಗಾರರಾಗಿದ್ದ ಇವರು, ಬ್ರಹ್ಮಾವರ ಚಾಂತಾರು ಕ್ರಾಸ್ ಲ್ಯಾಂಡ್ ಪದವಿ ಪೂರ್ವ ಕಾಲೇಜಿನ…
