ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್ ಡಿ ಕುಮಾರಸ್ವಾಮಿ ರವರ ಅರೋಗ್ಯ ಸ್ಥಿರತೆಗಾಗಿ ಹರಕೆರೆಯ ಪುರಾಣ ಪ್ರಸಿದ್ಧ ದೇವಸ್ಥಾನದಲ್ಲಿ ಜೆಡಿಎಸ್ ವತಿಯಿಂದ ವಿಶೇಷ ಪೂಜೆ
ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ನಗರದ ಹರಕೆರೆ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್ ಡಿ ಕುಮಾರಸ್ವಾಮಿ ರವರ ಅರೋಗ್ಯ ಸ್ಥಿರತೆಗಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆ ಪ್ರಾರ್ಥನೆ ಕಾರ್ಯಕ್ರಮ… ಕಾರ್ಯಕ್ರಮದಲ್ಲಿ ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ನಗರದ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್, ನಗರಪಾಲಿಕೆ ಮಾಜಿ ಸದಸ್ಯ ರಘು, ಬೊಮ್ಮಕಟ್ಟೆ ಮಂಜುನಾಥ್, ಜೆಡಿಎಸ್ ಮುಖಂಡರುಗಳಾದ ರಮೇಶ್ ನಾಯಕ್,…
