ಬೆಂಗಳೂರು : AIಯಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಬೆಂಗಳೂರಲ್ಲಿ ತಲೆ ಎತ್ತಲಿದೆ ಭಾರತದ ಮೊದಲ ಎಐ ವಿಶ್ವವಿದ್ಯಾಲಯ.
ಬೆಂಗಳೂರು : AIಯಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಬೆಂಗಳೂರಲ್ಲಿ ತಲೆ ಎತ್ತಲಿದೆ ಭಾರತದ ಮೊದಲ ಎಐ ವಿಶ್ವವಿದ್ಯಾಲಯ. ಬೆಂಗಳೂರಿನ ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ನಡೆದ ‘Google I/O Connect India 2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಮಹತ್ತರ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಕರ್ನಾಟಕವನ್ನು ದೇಶದ ‘ಎಐ ರಾಜಧಾನಿ’ಯನ್ನಾಗಿ (AI Capital of India) ಪರಿವರ್ತಿಸುವ ರೋಡ್‌ಮ್ಯಾಪ್‌ನ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ಭಾರತದ…
