ನಾಳೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಆಗಮನ,ಬೃಹತ್ ರ‍್ಯಾಲಿ,ಲಗಾನ್ ಮಂದಿರದಲ್ಲಿ ಕಾರ್ಯಕರ್ತರ ಸಭೆ: ಹೆಚ್ ಎಸ್ ಸುಂದರೇಶ್
ನಾಳೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಆಗಮನ,ಬೃಹತ್ ರ‍್ಯಾಲಿ,ಲಗಾನ್ ಮಂದಿರದಲ್ಲಿ ಕಾರ್ಯಕರ್ತರ ಸಭೆ: ಹೆಚ್ ಎಸ್ ಸುಂದರೇಶ್ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಮಾ.20ರಂದು ಬೃಹತ್ ರ‍್ಯಾಲಿ ಮೂಲಕ ಆಗಮಿಸಿ ಲಗಾನ್ ಮಂದಿರದಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರ‍್ಯಾಲಿಯು ಬುಧವಾರ ಬೆಳಿಗ್ಗೆ 10 ಕ್ಕೆ ಭದ್ರಾವತಿಯಲ್ಲಿ ಆರಂಭವಾಗಿ 11 ಕ್ಕೆ ಶಿವಮೊಗ್ಗದ…
