ಶಿವಮೊಗ್ಗ: ಈ ಬಾರಿ ಮಂಡಿಸಿರುವ ಬಜೆಟ್ ಚುನಾವಣೆಗೆ ಮುನ್ನ ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರ ಹಿಡಿಯಲು ಮಂಡಿಸಿರುವ ಗಿಮಿಕ್ ಬಜೆಟ್ :ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಎಸ್ ಸುಂದರೇಶ್
ಶಿವಮೊಗ್ಗ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಚುನಾವಣೆಗೆ ಮುನ್ನ ಕೇಂದ್ರದಲ್ಲಿ ಮತ್ತೆ ಅಧಿಕಾರ ಹಿಡಿಯಲು ಮಂಡಿಸಿರುವ ಗಿಮಿಕ್ ಬಜೆಟ್ :ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಎಸ್ ಸುಂದರೇಶ್ ಶಿವಮೊಗ್ಗ:ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ನಿನ್ನೆ ಮಂಡಿಸಿರುವ ( ಗುರುವಾರ) 6 ನೇ ಬಜೆಟ್ ಬರಲಿರುವ ಸಂಸತ್ ಚುನಾವಣೆಯ ಸಂದರ್ಭದಲ್ಲಿ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಕೆಲಸಕ್ಕೆ ಬಾರದ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಇಂದು ಸುದ್ದಿ ಗೋಷ್ಠಿಯಲ್ಲಿ…
