ಬಿಜೆಪಿ ಮುಖಂಡ ವಕೀಲ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣ:ಈ ಪ್ರಕರಣದ ಆರೋಪಿಗಳಾದ 15 ಪಿಎಫ್ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೇರಳ ನ್ಯಾಯಲಯ.
ಕೇರಳ: ಬಿಜೆಪಿ ಮುಖಂಡ ವಕೀಲ ರಂಜಿತ್ ಶ್ರೀನಿವಾಸನ್ ಅವರನ್ನು ಹತ್ಯೆಗೈದ ಆರೋಪದ ಮೇಲೆ 15 ಮಂದಿ ಪಿಎಫ್‌ಐ ಸದಸ್ಯರಿಗೆ ಕೇರಳ ನ್ಯಾಯಾಲಯ ಇಂದು(ಜ.30) ಮರಣದಂಡನೆ ಶಿಕ್ಷೆ ವಿಧಿಸಿದೆ. 2021 ರ ಡಿಸೆಂಬರ್‌ನಲ್ಲಿ ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಈಗ ನಿಷೇಧಿತ ಇಸ್ಲಾಂ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ದೊಂದಿಗೆ ಸಂಬಂಧ ಹೊಂದಿರುವ 15 ಮಂದಿಗೆ ಕೇರಳ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಮಾವೇಲಿಕ್ಕರ ಹೆಚ್ಚುವರಿ…
