ಕೆಲಸಕ್ಕೆ ಹೊರಟ ಯುವತಿ ಮಸಣದ ದಾರಿಗೆ!: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವತಿ ಸಾವು!
ಪಳ್ಳಿಕೆರೆ ಮಾಸ್ತಿ ಗುಡ್ಡೆಯ ರೈಲ್ವೆ ಹಳಿ ಸಮೀಪ ಮೃತ ದೇಹ ಪತ್ತೆಯಾಗಿದೆ. ರಾತ್ರಿ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಪರಿಸರ ವಾಸಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು.ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತ ದೇಹದ ಬಳಿ ಲಭಿಸಿದ ಪರ್ಸ್ ನಲ್ಲಿದ್ದ ಗುರುತು ಚೀಟಿಯಿಂದ ಯುವತಿಯ ಗುರುತು ಪತ್ತೆ ಹಚ್ಚಲಾಯಿತು. ಕೋಜಿಕ್ಕೊಡ್ ನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು. ಕೆಲಸಕ್ಕೆ ಹೊರಟ ಯುವತಿ ಮಸಣದ ದಾರಿಗೆ!: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವತಿ ಸಾವು! News.Ashwasurya.in ಕಾಸರಗೋಡು:ರೈಲಿನ…
