ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಅವರನ್ನು ಬೇಟಿಮಾಡಿದ ಸಿಎಂ ಸಿದ್ಧರಾಮಯ್ಯ!!?
ದೆಹಲಿ ವಿಮಾನ ನಲ್ದಾಣ ಮಾಸ್ಟರ್ ಬ್ಲಾಸ್ಟರ್ ಸಚಿನ್ ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ!! news.Ashwasurya.in ಸಿಎಂ ಸಿದ್ಧರಾಮಯ್ಯ ಅವರ ಟ್ವಿಟರ್ ಖಾತೆಯಲ್ಲಿ ಗುರುವಾರ ವಿಶೇಷ ಫೋಟೋ ಒಂದು ಪೋಸ್ಟ್ ಆಗಿದೆ. ಸಚಿನ್ ತೆಂಡುಲ್ಕರ್ ಅವರನ್ನು ಸಿದ್ಧರಾಮಯ್ಯನವರುದೆದೆಹಲಿ ಏರ್ ಫೋರ್ಟ್ ನಲ್ಲಿ ಭೇಟಿಯಾಗಿದ್ದಾರೆ.ಇದೊಂದು ವಿಷೇಶವಾದ ಬೇಟಿಯಾಗಿದೆ ಬೆಂಗಳೂರು ಜನವರಿ 4ರಂದು ಕ್ರೀಡಾ ಪ್ರೇಮಿಯಾಗಿರುವ ಸಿಎಂ ಸಿದ್ಧರಾಮಯ್ಯ ಅವರು ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಗುರುವಾರ ವಿಶೇಷ ಫೋಟೋವನ್ನು ಪೋಸ್ಟ್ ಮಾಡಿದ್ದರೆ.ಬೆಂಗಳೂರಿನಲ್ಲಿ ಭಾರತ ತಂಡದ ಕ್ರಿಕೆಟ್ ಪಂದ್ಯ ನಡೆದಾಗ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ…
