ಬೆಂಗಳೂರು : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೆಸರು ದುರ್ಬಳಕೆ ಮಾಡಿಕೊಂಡು ಅಮ್ರಪಾಲಿ ಸುರೇಶ್ ಎಂಬಾತನಿಂದ ಮಹಿಳೆಗೆ ವಂಚನೆ.! ಅದಾನಿ ಗ್ರೂಪ್‌ನಿಂದ 100 ಕೋಟಿ ಫಂಡ್ ಕೊಡಿಸೋದಾಗಿ 35 ಲಕ್ಷ ಉಂಡೆನಾಮ.!
ಬೆಂಗಳೂರು : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೆಸರು ದುರ್ಬಳಕೆ ಮಾಡಿಕೊಂಡು ಅಮ್ರಪಾಲಿ ಸುರೇಶ್ ಎಂಬಾತನಿಂದ ಮಹಿಳೆಗೆ ವಂಚನೆ; ಅದಾನಿ ಗ್ರೂಪ್‌ನಿಂದ 100 ಕೋಟಿ ಫಂಡ್ ಕೊಡಿಸೋದಾಗಿ 35 ಲಕ್ಷ ಉಂಡೆನಾಮ.! news.ashwasurya. in ದಕ್ಷ ರಾಜಕಾರಣಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ಆಪ್ತನೆಂದು ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ತೀರ್ಥಹಳ್ಳಿಯ ಅಮ್ರಪಾಲಿ ಸುರೇಶ್ ಎಂಬಾತ ಅದಾನಿ ಗ್ರೂಪ್‌ನಿಂದ 100 ಕೋಟಿ ಸಿಎಸ್‌ಆರ್ ಫಂಡ್ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ 35 ಲಕ್ಷ ರೂಪಾಯಿ ವಂಚಿಸಿದ್ದಾನೆ. ಈ…
