ಮಾಜಿ ಸಿಎಂ ಬಿಎಸ್‌ವೈಗೆ ಝಡ್ ಶ್ರೇಣಿಯ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ!!
ಕೇಂದ್ರ ಸರ್ಕಾರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಝಡ್ ಶ್ರೇಣಿಯ ಭದ್ರತೆ ನೀಡಿ ಆದೇಶ ಹೊರಡಿಸಿದೆ. ಕೇಂದ್ರ ಗೃಹ ಇಲಾಖೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ದಿಢೀರ್ ಅಂತ ಝಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗಳು ಶುರುವಾಗಿವೆಯಡಿಯೂರಪ್ಪ ಅವರಿಗೆ ಜೀವ ಬೆದರಿಕೆ ಬಂದಿದೆಯಾ ಅಥವಾ ಅವರೇ ಝಡ್ ಶ್ರೇಣಿಯ ಭದ್ರತೆಯನ್ನು ಕೇಂದ್ರ ಗೃಹ ಇಲಾಖೆಯಿಂದ ಕೇಳಿದ್ರಾ ಎಂಬ ಪ್ರಶ್ನೆಗಳು ಮೂಡಿವೆ.ಈ ಮೊದಲು ಯಡಿಯೂರಪ್ಪ ಅವರಿಗಿದ್ದ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಇದೀಗ…
