ರಾಜ್ಯ ಜೆಡಿಎಸ್ ಕಾರ್ಯಕಾರಿ ಸಮಿತಿ ವಿಸರ್ಜನೆ ಮಾಡಿದ ಜೆಡಿಎಸ್ ವರಿಷ್ಠರು.ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿಗೆ ಜೆಡಿಎಸ್ ಪಕ್ಷದ ಹೊಣೆ!!
ರಾಜ್ಯ JDS ಕಾರ್ಯಕಾರಿ ಸಮಿತಿ ವಿಸರ್ಜನೆ ಮಾಡಿದ ಜೆಡಿಎಸ್ ವರಿಷ್ಠರು. ಕುಮಾರಸ್ವಾಮಿಗೆ JDS ಪಕ್ಷದ ಹೊಣೆ ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಮುಗಿದ ಮೇಲೆ ಸ್ಥಗಿತಗೊಂಡಿದ್ದ ಪಕ್ಷದ ಚಟುವಟಿಕೆಗಳಿಗೆ ವೇಗ ನೀಡುವ ಉದ್ದೇಶದಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೆಗೌಡರು ಈಗಿರುವ ರಾಜ್ಯದ ಜೆಡಿಎಸ್ ಘಟಕದ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.ಜೋತೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯ ಜೆಡಿಎಸ್ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಎರಡೂ…
