ದಾವಣಗೆರೆ ಅಬಕಾರಿ ಇಲಾಖೆಯ ನಾಲ್ಕು ಮಿಕಾಗಳು ಲೋಕಾಯುಕ್ತ ಬಲೆಗೆ!!
ಲೋಕಾಯುಕ್ತ ಬಲೆಗೆ ಬಿದ್ದ ಮಿಕಾಗಳು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತರು ಮದ್ಯದ ಅಂಗಡಿ ಆರಂಭಿಸಲು ಪರವಾನಿಗೆ ನೀಡಿಲು ಹರಿಹರ ಮೂಲದ ಡಿ.ಜಿ.ರಘುನಾಥ ಎಂಬುವರಿಂದ ಮೂರು ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಅಬಕಾರಿ ಡಿಸಿ ಸ್ವಪ್ನ ಹಾಗೂ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಬೆಣ್ಣೆನಗರಿ ದಾವಣಗೆರೆ ನಗರದ ದೇವರಾಜ್ ಅರಸು ಬಡಾವಣೆಯಲ್ಲಿರುವ ಅಬಕಾರಿ ಕಚೇರಿಯಲ್ಲೆ ಸಿಬ್ಬಂದಿ ಎಚ್ ಎಂ ಅಶೋಕ್ ಎಂಬುವರ ಮೂಲಕ ಅಬಕಾರಿ ಡಿಸಿ ಸ್ವಪ್ನ ಲಂಚಸ್ವೀಕರಿಸುವ ಸಮಯದಲ್ಲಿ…
