ಕೆಲವು ಪ್ರಕರಣಗಳಿಗೆ ಸಂಭಂದಿಸಿದಂತೆ ಆರೋಪಿತರಿಗೆ ಘನ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿದಂತ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಮಾನ್ಯ ಪೋಲಿಸ್ ಅಧೀಕ್ಷಕರಾದ ಶ್ರೀ ಮಿಥುನ್ ಕುಮಾರ್ ಐಪಿಎಸ್ ಅವರು ಶಿವಮೊಗ್ಗ ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.
ಕೆಲವು ಪ್ರಕರಣಗಳಿಗೆ ಸಂಭಂದಿಸಿದಂತೆ ಆರೋಪಿತರಿಗೆ ಘನ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿದಂತ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಮಾನ್ಯ ಪೋಲಿಸ್ ಅಧೀಕ್ಷಕರಾದ ಶ್ರೀ ಮಿಥುನ್ ಕುಮಾರ್ ಐಪಿಎಸ್ ಅವರು ಶಿವಮೊಗ್ಗ ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು… 2020ನೇ ಸಾಲಿನಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಎಸ್.ಸಿ ಎಸ್.ಟಿ ಕಾಯ್ದೆಯಡಿ ದಾಖಲಾದ ಪ್ರಕರಣದ ತನಿಖಾಧಿಕಾರಿಗಳಾದ ಶ್ರೀ ಉಮೇಶ್ ಈಶ್ವರ್ ನಾಯಕ್, ಡಿವೈಎಸ್.ಪಿ, ಹಾಲೀ ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ, ಶ್ರೀಮತಿ ಶಾಂತಲಾ,…
