ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಪರೀಕ್ಷೆಗೆ ದಿನಾಂಕ ನಿಗದಿ: ಸಿದ್ದತೆಗೆ ಎಡಿಸಿ ಸೂಚನೆ
ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಭೆಯಲ್ಲಿ ಶಿಕ್ಷಣ ಅಧಿಕಾರಿ ಲೋಕೇಶಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಬಿಇಓ ನಾಗರಾಜ್, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು. ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆಗಳಿಗೆ ದಿನಾಂಕ 19-08-2023 ಮತ್ತು 20-08-2023 ರಂದು ಕ್ರಮವಾಗಿ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗದಿ ಮಾಡಿದೆ ಶಿವಮೊಗ್ಗ :ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸಲಾಗುತ್ತಿರುವ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಆ.19 ಮತ್ತು…
