ಧಾರವಾಡ : ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು.! ಪಿಜಿಗೆ ಸೇರಿ 2 ವರಾದಲ್ಲಿ ಆತ್ಮಹತ್ಯೆಗೆ ಶರಣು.! ಕಾರಣವೇನು.?
ಧಾರವಾಡ : ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು.! ಪಿಜಿಗೆ ಸೇರಿ 2 ವರಾದಲ್ಲಿ ಆತ್ಮಹತ್ಯೆಗೆ ಶರಣು.! ಕಾರಣವೇನು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಧಾರವಾಡದ ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ ಎಂಬ ಯುವತಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೋಷಕರು ಮಗಳನ್ನು ಭೇಟಿಯಾಗಿ ತೆರಳಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ವಿದ್ಯಾಕಾಶಿ ಧಾರವಾಡದಲ್ಲಿ ಮತ್ತೊಂದು ಆಘಾತಕಾರಿ ಘಟನೆ…
