ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ; ಶಿಕ್ಷಣ ಸಚಿವ ಮಧು ಬಂಗಾರಪ್ಪ.
ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ; ಶಿಕ್ಷಣ ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದು, ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.ನಗರದ ಜಿಲ್ಲಾ ಉಸ್ತುವಾರಿ ಸಚಿವರ…
