Headlines

Ashwa Surya

ಕೊಡಗಿನಲ್ಲಿ ಕಾಡಾನೆ ದಾಳಿಗೆ ಐಜಿಪಿ ಸುನೀಲ್ ಅಚ್ಚಯ್ಯ ಪತ್ನಿ ಸಂಧ್ಯಾ ಬಲಿ.!!

ಕೊಡಗಿನಲ್ಲಿ ಕಾಡಾನೆ ದಾಳಿಗೆ ಐಜಿಪಿ ಸುನೀಲ್ ಅಚ್ಚಯ್ಯ ಪತ್ನಿ ಸಂಧ್ಯಾ ಬಲಿ.!! news.ashwasurya.in ಅಶ್ವಸೂರ್ಯ/ಕೊಡಗು : ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ತೋಟವೊಂದರಲ್ಲಿ ನಡೆದ ಕಾಡಾನೆ ದಾಳಿಯಲ್ಲಿ ಕೇಂದ್ರ ಸರ್ಕಾರದ RAW ಐಜಿ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಮೃತಪಟ್ಟಿದ್ದಾರೆ. ಸಂಬಂಧಿಕರ ಮನೆಯ ಕಾರ್ಯಕ್ರಮ ಮುಗಿಸಿ ತೋಟಕ್ಕೆ ಭೇಟಿ ನೀಡಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟವೊಂದರಲ್ಲಿ ಶುಕ್ರವಾರ ನಡೆದ ಭೀಕರ…

Read More

BIG NEWS : ದಾವಣಗೆರೆಯಲ್ಲಿ ಇಬ್ಬರು ಶಂಕಿತ ಪಾಕ್‌ ಉಗ್ರರ ಸೆರೆ.

BIG NEWS : ದಾವಣಗೆರೆಯಲ್ಲಿ ಇಬ್ಬರು ಶಂಕಿತ ಪಾಕ್‌ ಉಗ್ರರ ಸೆರೆ. news.ashwasurya.in ಅಶ್ವಸೂರ್ಯ/ದಾವಣಗೆರೆ, ಜೂ.5 : ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅಡಗಿಕೊಂಡು ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಜ್ಜಾಗಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ತುಮಕೂರು ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.ದಾವಣಗೆರೆಯ ಬಿಡಿ ಲೇಔಟ್‌ನ ಜಮೀರ್‌ ಖಾನ್‌ (22), ತುಮಕೂರಿನ ಅಲ್ಲಾಭಕ್ಷಿ ಬಂಧಿತರು. ಈ ಇಬ್ಬರೂ ಪಾಕ್‌ನ ಐಎಸ್‌‍ಎಸ್‌‍ ಫಂಡಿಂಗ್‌ ಮಾಡುತ್ತಿದ್ದ ಉಗ್ರರಾದ ಶಾಬಾಸ್‌‍ ಭುಟ್ಟಿ ಹಾಗೂ ರಾಣಾ ಉನೇನ್‌ ಜೊತೆ ನಿರಂತರ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.ಈ ಬಗ್ಗೆ…

Read More

ಬೆಂಗಳೂರು : ಮಾಜಿ ಎಂಎಲ್‌ಸಿ ದಯಾನಂದ್ ರೆಡ್ಡಿ ಕಿಡ್ನ್ಯಾಪ್‌ ಪ್ರಕರಣ, ನಾಲ್ವರು ಆರೋಪಿಗಳು ಹೆಡೆಮುರಿ ಕಟ್ಟಿದ ಪೋಲಿಸರು.

ಬೆಂಗಳೂರು : ಮಾಜಿ ಎಂಎಲ್‌ಸಿ ದಯಾನಂದ್ ರೆಡ್ಡಿ ಕಿಡ್ನ್ಯಾಪ್‌ ಪ್ರಕರಣ, ನಾಲ್ವರು ಆರೋಪಿಗಳು ಹೆಡೆಮುರಿ ಕಟ್ಟಿದ ಪೋಲಿಸರು. news.ashwasurya.in ಅಶ್ವಸೂರ್ಯ/ಬೆಂಗಳೂರು : ಇತ್ತೀಚೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ ಕೊಲೆ ಬೆದರಿಕೆ ಹಾಕಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಘಟನೆ ನಡೆದಿತ್ತು. ಇದೀಗ ಈ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ಮಾಜಿ ಎಂಎಲ್‌ಸಿ ದಯಾನಂದರೆಡ್ಡಿ ಅವರ ಕಾರನ್ನು ಬೈಕ್‌ನಲ್ಲಿ…

Read More

ಕುಂದಾಪುರ: PMGDY 40 ಲಕ್ಷದ ಲೋನ್ ಆಮಿಷಕ್ಕೆ ಬಿದ್ದು 5.69 ಲಕ್ಷ ಕಳೆದುಕೊಂಡ ಮಹಿಳೆ.!

ಕುಂದಾಪುರ: PMGDY 40 ಲಕ್ಷದ ಲೋನ್ ಆಮಿಷಕ್ಕೆ ಬಿದ್ದು 5.69 ಲಕ್ಷ ಕಳೆದುಕೊಂಡ ಮಹಿಳೆ.! news.ashwasurya.in ಅಶ್ವಸೂರ್ಯ/ಕುಂದಾಪುರ : ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ (PMGDY) ಯೋಜನೆಯಡಿ ಕಡಿಮೆ ಬಡ್ಡಿದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ ಹಂತ ಹಂತವಾಗಿ 5.69 ಲಕ್ಷ ರೂಪಾಯಿ ಹಣ ಪಡೆದು ಆನ್‌ಲೈನ್ ವಂಚಕರು ವಂಚಿಸಿರುವ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಕುಂದಾಪುರ ತಾಲೂಕಿನ ಕಸಬ ಗ್ರಾಮದ ಕೆಳ ಖಾರ್ವಿಕೇರಿ, ಡೋಗಿ ಪೇರಿ ರಸ್ತೆ ನಿವಾಸಿ ಪ್ರಣೀತ (38)…

Read More

ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ.!ಹೊಸ ಸರ್ಕಾರದ ಮೊದಲ ವಿಕೆಟ್ ಪತನ.!?

ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ.!ಹೊಸ ಸರ್ಕಾರದ ಮೊದಲ ವಿಕೆಟ್ ಪತನ.!? news.ashwasurya.in ಖಾತೆ ಹಂಚಿಕೆಯಾದ ಕ್ಷಣದಿಂದಲೇ ಬೇಸರಗೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನಗೆ ಕೊಡುತ್ತೇನೆ ಎಂದು ಹೇಳಿ ಕಿತ್ತುಕೊಂಡಿದ್ದಾರೆ. ಇದು ನನಗೆ ತೀವ್ರ ಬೇಸರ ತರಿಸಿದೆ. ಯಾವುದೇ ಮಾತುಕತೆಗೆ ನಾನು ಮಣಿಯುವುದಿಲ್ಲ ಎಂದಿದ್ದಾರೆ… ಅಶ್ವಸೂರ್ಯ/ಬೆಂಗಳೂರು : ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗಲ್ಲ. ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಡಿಕೆ…

Read More

ಹವಾಮಾನ ವರದಿ : ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ.

ಹವಾಮಾನ ವರದಿ : ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ. news ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಾರುತಗಳು ತೀವ್ರಗೊಂಡಿದ್ದು, ವಾತಾವರಣ ಸಂಪೂರ್ಣ ತಂಪಾಗಿದೆ. ಇದೇ ಪ್ರಭಾವ ಮುಂದುವರಿಯಲಿದ್ದು, ಇಂದು ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ವಲಯಗಳಲ್ಲಿ ಇಂದು ಕಂಡುಬರಲಿರುವ ಹವಾಮಾನದ…

Read More
Optimized by Optimole
error: Content is protected !!