ಶಿವಮೊಗ್ಗ : ಸುಂದರ ನಗರ ನಿರ್ಮಾಣ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಕಾಮಾಗಿರಗಳು : ಹೆಚ್ ಎಸ್ ಸುಂದರೇಶ್, ಸೂಡ ಅಧ್ಯಕ್ಷರು.
ಶಿವಮೊಗ್ಗ : ಸುಂದರ ನಗರ ನಿರ್ಮಾಣ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಕಾಮಾಗಿರಗಳು : ಹೆಚ್ ಎಸ್ ಸುಂದರೇಶ್, ಸೂಡ ಅಧ್ಯಕ್ಷರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರವನ್ನು ಸುಂದರಗೊಳಿಸಲು ಹಾಗೂ ನಗರದ ಜನತೆಗೆ ಅನುಕೂಲವಾಗುವ ದೃಷ್ಟಿಯಿಂದ ಸೂಡಾ ವತಿಯಿಂದ ಪಾರ್ಕ್‌ಗಳ ಅಭಿವೃದ್ದಿ, ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್ ನಿರ್ಮಾಣ ಹೀಗೆ ಸುಮಾರು ಅಂದಾಜು ವೆಚ್ಚ 500 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ನಗರದ…
