ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಅರೇಸ್ಟ್ : ವಿದೇಶಕ್ಕೆ ಹೋಗುವ ಮೊದಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಎನ್ಐಎ ತಂಡ
ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಅರೇಸ್ಟ್ : ವಿದೇಶಕ್ಕೆ ಹೋಗುವ ಮೊದಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಎನ್ಐಎ ತಂಡ news.ashwasurya.in sudhir vidhata ಅಶ್ವಸೂರ್ಯ/ನವದೆಹಲಿ: ಕರ್ನಾಟಕದಲ್ಲಿ ಸಂಚಲನ ಮೂಡಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಮುಂಬೈನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಎಂದು ಗುರುತಿಸಲಾಗಿದ್ದುಕರ್ನಾಟಕದಲ್ಲಿ 2022ರ ಜುಲೈನಲ್ಲಿ ನಡೆದಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ…