ಹಾಸನ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ.!
ಹಾಸನ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ.! ಮಂಜೇಶ್ ಕೆಲಸದ ನಿಮಿತ್ತ ಹಾಸನಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿ, ಜಿಲ್ಲಾ ನ್ಯಾಯಾಲಯದ ಎದುರುಗಡೆ ಆತ ಒಂಟಿಯಾಗಿದ್ದನ್ನು ಗಮನಿಸಿ ಏಕಾಏಕಿ ಹರಿತವಾದ ಮಾರಕಾಸಗಳಿಂದ ದಾಳಿ ನಡೆಸಿ ಮಂಜೇಶ್‌ನ ತಲೆ, ಹೊಟ್ಟೆ, ಸೊಂಟ ಹಾಗೂ ಕೈಗಳ ಮೇಲೆ ಮನಬಂದಂತೆ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ….. news.ashwasurya.in ಅಶ್ವಸೂರ್ಯ/ ಹಾಸನ,ಜೂ.8 : ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಎದುರೇ ತಡರಾತ್ರಿ ರೌಡಿಶೀಟರ್‌ನನ್ನು ದುಷ್ಕರ್ಮಿಗಳು…
