ಮಡದಿಯನ್ನು ಮರ್ಡರ್‌ಮಾಡಿ ಎಸ್ಕೇಪ್ ಆಗಿದ್ದ ಪತಿ ಮಹಾಶಯ ಪುಣೆಯಲ್ಲಿ ಅಂದರ್.
ಮಡದಿಯನ್ನು ಮರ್ಡರ್‌ಮಾಡಿ ಎಸ್ಕೇಪ್ ಆಗಿದ್ದ ಪತಿ ಮಹಾಶಯ ಪುಣೆಯಲ್ಲಿ ಅಂದರ್. ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಪುಣೆ: ಮಡದಿಯನ್ನು ಮರ್ಡರ್‌ಮಾಡಿ ಸೂಟ್ ಕೇಸ್‌ನಲ್ಲಿ ತುಂಬಿ ಎಸ್ಕೆಪ್ ಆಗಿದ್ದ ಆರೋಪಿ ರಾಕೇಶ್‌ನನ್ನು ಬೆಂಗಳೂರಿನ ಹುಳಿಮಾವು ಪೊಲೀಸರು ನೀಡಿದ ಮಾಹಿತಿ ಮೇರೆಗೆ ಪುಣೆ ಪೊಲೀಸರ ತಂಡ ವಶಕ್ಕೆ ಪಡೆದಿದ್ದಾರೆ. ಹುಳಿಮಾವು ಠಾಣೆ ವ್ಯಾಪ್ತಿಯ ದೊಡ್ಡಕಮ್ಮನಹಳ್ಳಿಯ ವಾಲ್ ಮಾರ್ಕ್ ಅಪಾರ್ಟೆಂಟ್ ಮುಂಭಾಗ ಈ ಘಟನೆ ಬೆಳಿಕಿಗೆ ಬಂದಿತ್ತು. ನಿನ್ನೆ ಮಧ್ಯಾಹ್ನ ಪತ್ನಿ ಗೌರಿಯನ್ನ ಹತ್ಯೆ ಮಾಡಿ ನಂತರ ದೇಹವನ್ನ ತುಂಡರಿಸಿ ಸೂಟ್‌ಕೇಸ್‌ನಲ್ಲಿ ತುಂಬಿ ಎಸ್ಕೆಪ್ ಆಗಿದ್ದ…