Headlines

ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನಲೆಯಲ್ಲಿ ಕೋಟೆ ಶ್ರೀ ಮಾರಿಕಾಂಬಾ ದೇವಾಲಯದ ಆವರಣದಲ್ಲಿ ಸಾರು ಹಾಕುವ ಕಾರ್ಯಕ್ರಮಕ್ಕೆ ಚಾಲನೆ:ಮಾರ್ಚ್ 12 ರಿಂದ 16 ರ ವರೆಗೆ ಮಾರಿಕಾಂಬೆಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆಡೆಯಲಿದೆ.

ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನಲೆಯಲ್ಲಿ ಕೋಟೆ ಶ್ರೀ ಮಾರಿಕಾಂಬಾ ದೇವಾಲಯದ ಆವರಣದಲ್ಲಿ ಸಾರು ಹಾಕುವ ಕಾರ್ಯಕ್ರಮಕ್ಕೆ ಚಾಲನೆ:ಮಾರ್ಚ್ 12 ರಿಂದ 16 ರ ವರೆಗೆ ಮಾರಿಕಾಂಬೆಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆಡೆಯಲಿದೆ. news.ashwasurya.in ✍️SUDHIR VIDHATA ಅಶ್ವಸೂರ್ಯ/ಶಿವಮೊಗ್ಗರಾಜ್ಯದ ಸುಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಕಾಂಬ ದೇವಿಯ ಜಾತ್ರೆಗೆ ಸಾರ ಹಾಕಲಾಗಿದೆ. ಮಾರ್ಚ್ 12ರಿಂದ 16ರ ವರೆಗೆ ಐದು ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ಅಮ್ಮನವರ ಜಾತ್ರಾಮಹೋತ್ಸವಕ್ಕೆ ಸಾರ್ವಜನಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಮ್ಮನ ಕೃಪೆಗೆ…

Read More

ಎಪಿಎಂಸಿಯ ಎರಡು ತಿಮಿಂಗಿಲಗಳು ಲೋಕಾಯುಕ್ತ ಭಲೇಗೆ : ಇನ್ನೂಳಿದ ಎಪಿಎಂಸಿಯ ಲಂಚಬಾಕರಿಗೆ ನಡುಕ ಶುರುವಾಗಿದೆ.

ಎಪಿಎಂಸಿಯ ಎರಡು ತಿಮಿಂಗಿಲಗಳು ಲೋಕಾಯುಕ್ತ ಭಲೇಗೆ : ಇನ್ನೂಳಿದ ಎಪಿಎಂಸಿಯ ಲಂಚಬಾಕರಿಗೆ ನಡುಕ ಶುರುವಾಗಿದೆ. ರವೀಂದ್ರ ವೀರಭದ್ರಪ್ಪ ನೇರಳೆ, ನಾಗರತ್ನ ಟ್ರೇಡರ್ಸ್ ಮಾಲೀಕರು, ಭದ್ರ ನಿಲಯ, ಎಂ.ಐ.ಜಿ.-31, 2ನೇ ಹಂತ, ಕೆ.ಹೆಚ್.ಬಿ. ಕಾಲೋನಿ, ಗೋಪಾಳ, ಶಿವಮೊಗ್ಗ ಇವರು, 2017-18ನೇ ಸಾಲಿನಲ್ಲಿ ಸದರಿ ತರಕಾರಿ ಮಾರುಕಟ್ಟೆಯ ಪ್ರಾಂಗಣದಲ್ಲಿರುವ 16ನೇ ಸಂಖ್ಯೆಯ ವಾಣಿಜ್ಯ ಸಂಕೀರ್ಣದ ಮಳಿಗೆಗಳನ್ನು ಲೀವ್ ಅಂಡ್ ಲೈಸೆನ್ಸ್ ಶುಲ್ಕದ ಆಧಾರದಲ್ಲಿ ಹಂಚಿಕೆ ಮಾಡುವ ಸಂಬಂಧ ಕರೆದಿದ್ದ ಟೆಂಡರ್‌ಗೆ ಅರ್ಜಿಯನ್ನು ಸಲ್ಲಿಸಿದ್ದು, ದಿನಾಂಕ: 29-01- 2020ರಂದು ಘನ ಉಚ್ಚ…

Read More

ಕ್ರೀಡೆ ನಮ್ಮ ಜೀವನದ ಅಗತ್ಯಗಳಲ್ಲಿ ಒಂದಾಗಿದೆ : ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ

ಕ್ರೀಡೆ ನಮ್ಮ ಜೀವನದ ಅಗತ್ಯಗಳಲ್ಲಿ ಒಂದಾಗಿದೆ : ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಶಿವಮೊಗ್ಗ, ಮಾರ್ಚ್ 04:ಕ್ರೀಡೆಗಳು ಮಾನವ ಜೀವನದ ಅಗತ್ಯಗಳಲ್ಲಿ ಒಂದಾಗಿದ್ದು ಪ್ರತಿದಿನ ನಮ್ಮ ದೈನಂದಿನ ಚಟುವಟಿಕೆಗಳ ಜೊತೆ ಯಾವುದಾದರೂ ಕ್ರೀಡೆಯನ್ನು ಆಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನೆಹರೂ…

Read More

ಎಂಎಡಿಬಿ ಅಧ್ಯಕ್ಷರಾಗಿ ಆರ್‌ ಎಂ ಮಂಜುನಾಥ್ ಗೌಡ ಅಧಿಕಾರ ಸ್ವೀಕಾರ

ಎಂಎಡಿಬಿ ಅಧ್ಯಕ್ಷರಾಗಿ ಆರ್‌ ಎಂ ಮಂಜುನಾಥ್ ಗೌಡ ಅಧಿಕಾರ ಸ್ವೀಕಾರ ಕಾಂಗ್ರೆಸ್ಸಿನ ಹಿರಿಯ ಮುಖಂಡ ತೀರ್ಥಹಳ್ಳಿಯ ಡಾ.ಆರ್.ಎಂ. ಮಂಜುನಾಥ್ ಗೌಡರು ಇಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ(ಎಂಎಡಿಬಿ)ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.ಅಧಿಕಾರ ಸ್ವೀಕರಿಸಿ ಮಾತನಾಡಿದ ಆರ್.ಎಂ.ಮಂಜುನಾಥ್ ಗೌಡ್ರು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಎಂಬುವುದು ದಿವಂಗತ ಬಂಗಾರಪ್ಪನವರ ಕನಸು. ನನಗೆ ಕೊಟ್ಟ ಈ ಜವಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವೆ. ಮಲೆನಾಡು ಅಭಿವೃದ್ಧಿ ಮಂಡಳಿ ಎಂಬುವುದು ಬಹುದೊಡ್ಡದಾದ ಪ್ರಾಧಿಕಾರವಾಗಿದೆ. ಇಲ್ಲಿ ಬೇಕಾದಷ್ಟು ಕೆಲಸವಿದೆ ಎಂಬುವುದು ನಿಜ. ನಿಭಾಯಿಸುವುದು ಅಷ್ಟು ಸುಲಭವಲ್ಲ ಎಂಬುವುದು ಗೊತ್ತು. ಆರ್ಥಿಕ…

Read More

ಸಚಿವ ಮಧು ಬಂಗಾರಪ್ಪನವರಿಗೆ ಅಭಿನಂದನಾ ಸಮಾರಂಭ ಶ್ರೀ ಯಾಗಕ್ಷತ್ರಿಯ ಸಾಧುಶೆಟ್ಟಿ ಸಂಘದ ಸಮುದಾಯ ಭವನಕ್ಕೆ ನಾಲ್ಕು ಕೋಟಿ ರೂ. ನೀಡಿ: ಆರ್. ಮೋಹನ್ ಮನವಿ

ಶಿಕ್ಷಣ ಸಚಿವರಾದ ಮಧು ಬಾಂಗರಪ್ಪನವರನ್ನು ಅಭಿನಂದಿಸಿ ಗೌರವಿಸಿದ ಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಅಭಿನಂದನಾ ಸಮಾರಂಭಶ್ರೀ ಯಾಗಕ್ಷತ್ರಿಯ ಸಾಧುಶೆಟ್ಟಿ ಸಂಘದ ಸಮುದಾಯ ಭವನಕ್ಕೆ ನಾಲ್ಕು ಕೋಟಿ ರೂ. ನೀಡಿ: ಆರ್. ಮೋಹನ್ ಮನವಿ ಶಿವಮೊಗ್ಗ: ಅತಿ ಹಿಂದುಳಿದ ವರ್ಗಕ್ಕೆ ಸೇರಿರುವ ಶ್ರೀ ಯಾಗಕ್ಷತ್ರಿಯ ಸಾಧುಶೆಟ್ಟಿ ಸಮಾಜದವರ ಅನುಕೂಲಕ್ಕಾಗಿ ನಗರದಲ್ಲಿ ಸಮುದಾಯ ಭವನ ನಿರ್ಮಿಸಲು ಸರ್ಕಾರದಿಂದ 4 ಕೋಟಿ ರೂ. ಅನುದಾನ ದೊರಕಿಸಿಕೊಡಬೇಕೆಂದು ಶ್ರೀ ಯಾಗಕ್ಷತ್ರಿಯ ಸಾಧುಶೆಟ್ಟಿ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ, ಹಾಲಿ ನಿರ್ದೇಶಕ ಆರ್. ಮೋಹನ್…

Read More

ಲೋಕಸಭಾ ಚುನಾವಣೆ: ಬಿಜೆಪಿಯ ಕೆಲವರಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ.!

ಲೋಕಸಭಾ ಚುನಾವಣೆ: ಬಿಜೆಪಿಯ ಕೆಲವರಿಗೆ ಟಿಕೆಟ್ ಕೈ ತಪ್ಪುವ ಭೀತಿ ಎದುರಾಗಿದೆ.! News.ashwasurya.in ✍️SUDHIR VIDHATA ಬೆಂಗಳೂರು,ಮಾ.4- ವಿಧಾನಸಭಾ ಚುನಾವಣೆಯಲ್ಲಿ ಸೋತು ಲೋಕಸಭಾ ಚುನಾವಣೆಯಲ್ಲಿ ಮರು ರಾಜಕೀಯ ಪ್ರವೇಶ ಪಡೆಯಲು ಮುಂದಾಗಿದ್ದ ಬಿಜೆಪಿಯ ಹಲವರು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ತಮ್ಮ ಪುತ್ರರು, ಕುಟುಂಬದವರು, ಸಂಬಂಧಿಕರು ಹಾಗೂ ಕೊನೆ ಕ್ಷಣದಲ್ಲಿ ತಾವೇ ಅಭ್ಯರ್ಥಿಯಾಗಬೇಕೆಂದು ಕೆಲವು ತಿಂಗಳಿಂದ ತಮ್ಮ ತಮ್ಮ ಕ್ಷೇತ್ರದಲ್ಲಿ ತೆರೆಮರೆಯಲ್ಲಿ ಪ್ರಚಾರ ನಡೆಸಿದ್ದರು ಅದರೆ ಈಗ ಹಲವು ಆಕಾಂಕ್ಷಿಗಳಿಗೆಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಸ…

Read More
Optimized by Optimole
error: Content is protected !!