ಕೊನೆಗೂ ಒಲಿದ 44 ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ -ಮಂಡಳಿಯಲ್ಲಿ ಸ್ಥಾನ: ಇಲ್ಲಿದೆ ವಿವರ
ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹೆಚ್ ಎಸ್ ಸುಂದರೇಶ್ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಆರ್.ಎಂ. ಮಂಜುನಾಥಗೌಡ, ಕೊನೆಗೂ ಒಲಿದ 44 ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ -ಮಂಡಳಿಯಲ್ಲಿ ಸ್ಥಾನ: ಇಲ್ಲಿದೆ ವಿವರ news.ashwasurya.in ✍️Sudhir Vidhata ಬೆಂಗಳೂರು: ಕಾಂಗ್ರೆಸ್ ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ -ಮಂಡಳಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟಿ ಅಂತಿಮಗೊಳಿಸಿ ಸಹಿ ಹಾಕಿದ್ದು, ಇಂದು ಆಯಾ ಇಲಾಖೆಗಳಿಂದ ನೇಮಕಾತಿ ಆದೇಶ ರವಾನೆ ಆಗಲಿದೆ. ಪ್ರಮುಖ ಕಾರ್ಯಕರ್ತರ ಪಟ್ಟಿ ಇಲ್ಲಿದೆ.ಪ್ರವಾಸೋದ್ಯಮ ಅಭಿವೃದ್ಧಿ ನಿಗಮ…