BREAKING NEWS : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ವೈರಲ್ ಪ್ರಕರಣ :ವಿಚಾರಣೆ ವೇಳೆ ವಿಜಯಲಕ್ಷ್ಮಿ ಹೆಸರು ಹೇಳಿದ ನಟ ಧನ್ವೀರ್.!
BREAKING NEWS : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ವೈರಲ್ ಪ್ರಕರಣ :ವಿಚಾರಣೆ ವೇಳೆ ವಿಜಯಲಕ್ಷ್ಮಿ ಹೆಸರು ಹೇಳಿದ ನಟ ಧನ್ವೀರ್.! news.ashwasurya.in ಅಶ್ವಸೂರ್ಯ/ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ.ವಿಡಿಯೋ ಲೀಕ್ ಮಾಡಿದ ಆರೋಪ ಸದ್ಯ ದರ್ಶನ್ ಆಪ್ತ ನಟ ಧನ್ವೀರ್ ಹೇಗಲೆರಿದೆ. ಇದೀಗ ಪ್ರಕರಣದ ವಿಚಾರಣೆ ನಡೆಸುವ ವೇಳೆ ಧನ್ವೀರ್ ವಿಜಯಲಕ್ಷ್ಮಿ ಹೆಸರು ಹೇಳಿದ್ದಾರೆ.ಈ ಮೊದಲು ಪೊಲೀಸರು ಧನ್ವೀರ್ ವಿಚಾರಣೆ ನೆಡೆಸಿದ್ದರು. ಅವರ ಮೊಬೈಲ್ ತಪಾಸಣೆ…
