ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ ವಿಧೇಯಕ ಮಂಡನೆ- ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಪರವಾದ ನ್ಯಾಯಕ್ಕೆ ಸಂದ ಜಯ – ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್
ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ ವಿಧೇಯಕ ಮಂಡನೆ- ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಪರವಾದ ನ್ಯಾಯಕ್ಕೆ ಸಂದ ಜಯ – ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ಸರ್ಕಾರಿ ಉದ್ಯೋಗಕ್ಕೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ, 10 ಕೋಟಿ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ವಿಧೇಯಕವನ್ನು ನಿನ್ನೆ ದಿವಸ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಮಂಡಿಸಿದೆ ಗೃಹ ಸಚಿವ ಡಾ.ಜಿ.ಪರಮೇಶ್ವರ್…