ಪಂಚರಾಜ್ಯಗಳ ಚುನಾವಣಾ ಸಮೀಕ್ಷೆ ; ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಅಧಿಕಾರ? ಇಲ್ಲಿದೆ ಎಕ್ಸಿಟ್ ಪೋಲ್ ರಿಸಲ್ಟ್!

ಪಂಚರಾಜ್ಯಗಳ ಚುನಾವಣಾ ಸಮೀಕ್ಷೆ ; ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಅಧಿಕಾರ? ಇಲ್ಲಿದೆ ಎಕ್ಸಿಟ್ ಪೋಲ್ ರಿಸಲ್ಟ್!? News. Ashwasurya.in ನವದೆಹಲಿ: ಈಗಾಗಲೇ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು. ಮತ ಏಣಿಕೆ ಬಾಕಿ ಇದೆ ಈಗಾಗಲೇ ಮತಚಲಾಯಿಸಿದ ಮತದಾನ ಪ್ರಭುಗಳು ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಯೋಚಿಸಿದರೆ ಚುನಾವಣಾ ಅಖಾಡದಲ್ಲಿದ್ದ ಪಕ್ಷಗಳುಮಾತ್ರ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿವೆ. ಯಾರು ಏನೆ ಲೆಕ್ಕಚಾರ ಹಾಕಿದರೂ ಮತ ಪೆಟ್ಟಿಗೆಯಲ್ಲಿ ಮತದಾರ ಯಾವ ವ್ಯಕ್ತಿ ಗೆಲ್ಲ ಬೇಕೆಂಬುದನ್ನು ಅಳದಿ…

Read More

ತೀರ್ಥಹಳ್ಳಿಗೆ ತಾಲ್ಲೂಕಿನ ಬರಗಾಲ ಮತ್ತು ಪ್ರಗತಿಪರಿಶೀಲನಾ ಸಭೆಗೆ ಬಂದಿದ್ದ ಮಧು ಬಂಗಾರಪ್ಪ ನವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು

ತೀರ್ಥಹಳ್ಳಿ ತಾಲ್ಲೂಕಿನ ಬರಗಾಲ ಮತ್ತು ಪ್ರಗತೀಪರಿಶೀಲನಾ ಸಭೆಗೆ ಆಗಮಿಸಿದ್ದ ರಾಜ್ಯದ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧುಬಂಗಾರಪ್ಪ ಅವರನ್ನು ಪಟ್ಟಣ ಪಂಚಾಯತಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ದತ್ತಣ್ಣ ಅವರು ಹೂ ಮಾಲೆ ಹಾಕುವುದರೊಂದಿಗೆ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ ಆರ್ ಎಂ ಮಂಜುನಾಥ್ ಗೌಡರು, ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಡಿ ಎಸ್ ವಿಶ್ವನಾಥ ಶೆಟ್ಟಿ ಮತ್ತು ಮಾಜಿ ಜಿಲ್ಲಾ ಪಂಚಾಯತಿಯ ಸದಸ್ಯರಾದ ಡಾ ಸುಂದರೇಶ್,…

Read More

ಶಿವಮೊಗ್ಗ ನವೆಂಬರ್ 30 ರಂದು ನೆಡೆದ ಶ್ರೀ ಕನಕದಾಸರ ಜಯಂತಿಯಲ್ಲಿ ; ಸಚಿವ ಮಧು ಬಂಗಾರಪ್ಪ

ಜಾತ್ಯಾತೀತ, ಪಕ್ಷಾತೀತ ಆಡಳಿತಕ್ಕೆ ಸ್ಪೂರ್ತಿ ಕನಕದಾಸರಂತಹವರು. 16 ನೇ ಶತಮಾನದಲ್ಲೇ ಜಾತಿ ಮತ, ಧರ್ಮವನ್ನು ದೂರ ತಳ್ಳಿ, ಸಮಾನತೆ ಸಾರಿದ ಇವರಿಗೆ ಮುಂದಾಲೋಚನೆ ಹೆಚ್ಚಿತ್ತು. ಅವರ ‘ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ’ ಎಂಬ ಪದ್ಯ ಇಂದಿಗೂ ಪ್ರಸ್ತುತವಾಗಿದೆ. ನಾವ್ಯಾರೂ ಇಂತಹ ಜಾತಿಯಲ್ಲಿಯೇ ಹುಟ್ಟುತ್ತೇವೆಂದು ಅರ್ಜಿ ಹಾಕಿರುವುದಿಲ್ಲ ಎಂದರು.ದೈವಭಕ್ತಿಯಿಂದ ಶ್ರೀಕೃಷ್ಣನನ್ನೇ ಒಲಿಸಿಕೊಂಡ ಕನಕದಾಸರ ಕೊಡುಗೆ ಅಪಾರವಾಗಿದ್ದು, ಅವರು ಕೇವಲ ಒಂದು ಜಾತಿಗೆ ಸೀಮಿತರಾದವರಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಹ ಕಾಗಿನೆಲೆ ಕನಕಪೀಠದಲ್ಲಿ ಇದನ್ನೇ ಹೇಳಿದ್ದಾರೆ. ಯಾವುದೇ…

Read More

ರಾಜ್ಯಾದ್ಯಂತ ಭ್ರೂಣ ಲಿಂಗ ಪತ್ತೆ, ಹೆಣ್ಣು ಭ್ರೂಣ ಹತ್ಯೆ ಎಗ್ಗಿಲ್ಲದೆ‌ ನೆಡೆಯುತ್ತಿದೆ: ಕಡಿವಾಣಹಾಕಬೇಕಾದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ!?

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅಧಿಕಾರಿಗಳು ಪರಿಶೀಲನ ಕಾರ್ಯ ಚುರುಕುಗೊಳಿಸಿದ್ದು, ಖಾಸಗಿ ಆಸ್ಪತ್ರೆ, ಕ್ಲಿನಿಕ್‌, ಲ್ಯಾಬ್‌ ಹಾಗೂ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ ಇಡುವಂತೆ ಸೂಚಿಸಲಾಗಿದೆ.ಪ್ರಕರಣ ಬೆಳಕಿಗೆ ಬಂದ ಅನಂತರ ಎಚ್ಚೆತ್ತಿರುವ ಮೈಸೂರು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜಿಲ್ಲಾದ್ಯಂತ ಪರಿಶೀಲನ ಕಾರ್ಯಾಚರಣೆ ನಡೆಸಲು ತೀರ್ಮಾನಿಸಿದೆ. ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ…

Read More

ಬಿಜೆಪಿ ವರಿಷ್ಠರು ತಮ್ಮ ತಪ್ಪು ಮುಚ್ಚಿಕೊಳ್ಳಲು ವಿಜಯೇಂದ್ರನಿಗೆ ರಾಜ್ಯಾಧ್ಯ್ಷಕ್ಷ ಪಟ್ಟ ನೀಡಿದ್ದಾರೆ : ಆಯನೂರು ಮಂಜುನಾಥ್

ಬಿಜೆಪಿ ವರಿಷ್ಠರು ತಮ್ಮ ತಪ್ಪು ಮುಚ್ಚಿಕೊಳ್ಳಲು ವಿಜಯೇಂದ್ರನಿಗೆ ರಾಜ್ಯಾಧ್ಯ್ಷಕ್ಷ ಪಟ್ಟ ನೀಡಿದ್ದಾರೆ : ಆಯನೂರು ಮಂಜುನಾಥ್ ಶಿವಮೊಗ್ಗ : ತಮ್ಮ ತಪ್ಪು ಮುಚ್ಚಿಕೊಳ್ಳಲು ವಿಜಯೇಂದ್ರನಿಗೆ ರಾಜ್ಯಾಧ್ಯ್ಷಕ್ಷ ಪಟ್ಟ ನೀಡಲಾಗಿದೆ ಎಂದು ಆಯನೂರು ಮಂಜುನಾಥ್ ಹೇಳಿದರು.ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ಇಂದು ಮಾದ್ಯಮದವರ ಮುಂದೆ ಮಾತನಾಡಿದ ಅವರು ಕೇಂದ್ರ ಬಿಜೆಪಿ ನಾಯಕರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಬಿ.ಎಸ್. ಯಡಿಯೂರಪ್ಪರನ್ನು ಕಡೆಗಣಿಸಿದ್ದರು. ಆ ತಪ್ಪು ಮುಚ್ಚಿಕೊಳ್ಳಲು ಈಗ ಅವರ ಪುತ್ರನಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದ್ದಾರೆ. ಆದರೆ, ನಿಜವಾಗಿಯೂ ಇದು ಮಾಜಿ ಮುಖ್ಯಮಂತ್ರಿ…

Read More

40 ಶಾಸಕರಿಗೆ ನಿಗಮ ಮಂಡಳಿ ಸ್ಥಾನಮಾನ; ಎರಡು ಮೂರು ದಿನಗಳಲ್ಲಿ ಅಂತಿಮ ಪಟ್ಟಿ ಬಿಡುಗಡೆ ಸಾಧ್ಯತೆ. ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರಿಗೂ ಒಲಿಯಲಿದೆ ನಿಗಮ ಮಂಡಳಿ ಸ್ಥಾನಮಾನ?

40 ಶಾಸಕರಿಗೆ ನಿಗಮ ಮಂಡಳಿ ಸ್ಥಾನಮಾನ; ಎರಡು ಮೂರು ದಿನಗಳಲ್ಲಿ ಅಂತಿಮ ಪಟ್ಟಿ ಬಿಡುಗಡೆ ಸಾಧ್ಯತೆ. ಬೆಂಗಳೂರು; ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ.ಬುಧವಾರ ನಗರಕ್ಕೆ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…

Read More
Optimized by Optimole
error: Content is protected !!