ಕಾನೂನು ಅರಿವು ಕಾರ್ಯಕ್ರಮದಲ್ಲಿ ಕೆಂಪುಕೋಟೆಯ ಬಳಿ ದುಷ್ಕೃತ್ಯದಲ್ಲಿ ಮಡಿದವರಿಗೆ ಮೌನಾಚರಣೆ.
ಕಾನೂನು ಅರಿವು ಕಾರ್ಯಕ್ರಮದಲ್ಲಿ ಕೆಂಪುಕೋಟೆಯ ಬಳಿ ದುಷ್ಕೃತ್ಯದಲ್ಲಿ ಮಡಿದವರಿಗೆ ಮೌನಾಚರಣೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ದಿನಾಂಕ 11.11.2025 ರಂದು ಶಿವಮೊಗ್ಗದ ನಾಸಾ ಸ್ವತಂತ್ರ ಪಿಯು ಕಾಲೇಜಿನಲ್ಲಿ ಮಕ್ಕಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ವಕೀಲರ ಒಕ್ಕೂಟದ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳಿಗೆ ಪೋಕ್ಸೋ ಕಾಯ್ದೆ ಹಾಗೂ ಮಾದಕ ವಸ್ತುಗಳ ದುರ್ಬಳಕೆ ವಿರುದ್ಧ ಜಾಗೃತಿ ಮೂಡಿಸಲಾಯಿತು. ಮಕ್ಕಳಿಗೆ ಪೋಕ್ಸೋ ಕಾಯ್ದೆ ಕುರಿತು ಮಾಹಿತಿಯನ್ನು ನೀಡಿದ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…
