ಮತ್ತೆ ಮುನ್ನಲೆಗೆಬಂದ ನಿಗಮ ಮಂಡಳಿ ಸ್ಥಾನ ಮಾನ,25 ಜನರ ಮೊದಲ ಪಟ್ಟಿ ಬಹುತೇಕ ಫೈನಲ್‌, ಯಾರಿಗೆ ಒಲಿಯಲಿದೆ ನಿಗಮ ಮಂಡಳಿ ಹುದ್ದೆ?

ಮತ್ತೆ ಮುನ್ನಲೆಗೆಬಂದ ನಿಗಮ ಮಂಡಳಿ ಸ್ಥಾನ ಮಾನ,25 ಜನರ ಮೊದಲ ಪಟ್ಟಿ ಬಹುತೇಕ ಫೈನಲ್‌, ಯಾರಿಗೆ ಒಲಿಯಲಿದೆ ನಿಗಮ ಮಂಡಳಿ ಹುದ್ದೆ? news.ashwasurya.in ನಿಗಮ ಮಂಡಳಿಯ ಸ್ಥಾನಕ್ಕೆ ಕುರಿತಂತೆ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಯವರು ಹಲವು ಹಿರಿಯ ಶಾಸಕರಿಗೆ ತಾವೆ ದೂರವಾಣಿ ಕರೆ ಮಾಡಿ ನೇಮಕಾತಿ ಬಗ್ಗೆ ಅಭಿಪ್ರಾಯಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಸಭೆಗೆ ಕರೆಸಿಕೊಂಡು ನಿಗಮ-ಮಂಡಳಿ ಸೇರ್ಪಡೆ ಬಗ್ಗೆ ಕೇಳಿದ್ದು ಇದಕ್ಕೆ ರೆಡ್ಡಿ ನಿರಾಕರಿಸಿದ್ದಾರೆ ಎಂದುಯ…

Read More

2017 ಶಿಕಾರಿಪುರ ಗೋಣಿ ಮೂರ್ತಪ್ಪ ಕೊಲೆ ಪ್ರಕರಣ : ನಾಲ್ಕು‌ ಮಂದಿ ಆರೋಪಿತರಿಗೆ ಜೀವಾವಧಿ ಶಿಕ್ಷೆ.

2017 ಶಿಕಾರಿಪುರ ಗೋಣಿ ಮೂರ್ತಪ್ಪ ಕೊಲೆ ಪ್ರಕರಣ : ನಾಲ್ಕು‌ ಮಂದಿ ಆರೋಪಿತರಿಗೆ ಜೀವಾವಧಿ ಶಿಕ್ಷೆ. ಪ್ರಕರಣದ ವಿವರ ಹೇಮಂತ್ ಕುಮಾರ್, ಸರ್ಕಾರಿ ಅಭಿಯೋಜಕರವರು ಪ್ರಕರಣದ ವಾದ ಮಂಡಿಸಿದ್ದು, ಘನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಧೀಶರಾದ ಶ್ರೀಮತಿ ಬಿ.ಆರ್ ಪಲ್ಲವಿ ರವರು ದಿನಾಂಕಃ 21-11-2023 ರಂದು ಆರೋಪಿತರ ವಿರುದ್ಧ ಕೊಲೆ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ಆರೋಪಿ 1)ಅವಿನಾಶ್ @ ಅವಿ, 25 ವರ್ಷ, ಚೌರಡೇರಕೇರಿ, ಶಿಕಾರಿಪು…

Read More

ಜೆಡಿಎಸ್ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆ

ಜೆಡಿಎಸ್ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಾಳೆ ಬೆಳಗ್ಗೆ 11:30 ಘಂಟೆಗೆ ಸರಿಯಾಗಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಟನಾ ಮೆರವಣಿಗೆಯೂ ನೆಹರು ರಸ್ತೆಯಲ್ಲಿರುವ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಹೊರಟು ಗೋಪಿ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಲಿದೆ. ಪ್ರತಿಭಟನೆಯ ನೇತೃತ್ವವನ್ನು ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಶ್ರೀ ಕಡಿದಾಳು ಗೋಪಾಲ್ ರವರು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ…

Read More

ಹೊಸಮನೆ ಬಡಾವಣೆಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಕನ್ಸರ್ವೆನ್ಸಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

ಹೊಸಮನೆ ಬಡಾವಣೆಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಕನ್ಸರ್ವೆನ್ಸಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ನಗರದ ಹೊಸಮನೆ ಬಡಾವಣೆಯಲ್ಲಿ ಪಾಲಿಕೆ ಸದಸ್ಯರ ಅನುದಾನದಲ್ಲಿ ಚಾನಲ್ ಬಲಭಾಗದ ಎರಡು ಮತ್ತು ಮೂರರ ತಿರುವಿನಲ್ಲಿ ಮಧ್ಯಭಾಗದಲ್ಲಿ ಬರುವ ರಸ್ತೆಗೆ ಕಾಂಕ್ರೀಟ್ ರಸ್ತೆ, ಶಿವಮೊಗ್ಗ ಟೈಮ್ಸ್ ಪತ್ರಿಕಾ ಕಚೇರಿ ಹತ್ತಿರವಿರುವ ಶ್ರೀಕಂಠ ಕೂಡಿಗೆ ಅವರ ಮನೆ ಹಿಂಭಾಗದ ಕನ್ಸರ್ವೆನ್ಸಿ ಹಾಗೂ ಡಾ!! ಬಿ ಆರ್ ಅಂಬೇಡ್ಕರ್ ಸಮುದಾಯ ಭವನದ ಹತ್ತಿರ ಇರುವ ಚಿನ್ನು, ರಾಮು ರವರ ಮನೆಯ ಹಿಂಭಾಗದ ಕನ್ಸರ್ವೆನ್ಸಿ ಅಭಿವೃದ್ಧಿ ಕಾಮಗಾರಿಗೆ…

Read More

ರೋಹಿತ್ ಶರ್ಮಾ ಫೈನಲ್ ಪಂದ್ಯದಲ್ಲಿ ಇಂಥಾ ನಿರ್ಧಾರ ತೆಗೆದುಕೊಳ್ಳಬಾರದಿತ್ತು!? ಲಿಟಲ್ ಮಾಸ್ಟರ್ ಸುನಿಲ್ ಗವಾಸ್ಕರ್.

ರೋಹಿತ್ ಶರ್ಮಾ ಫೈನಲ್ ಪಂದ್ಯದಲ್ಲಿ ಇಂಥಾ ನಿರ್ಧಾರ ತೆಗೆದುಕೊಳ್ಳಬಾರದಿತ್ತು!? ಲಿಟಲ್ ಮಾಸ್ಟರ್ ಸುನಿಲ್ ಗವಾಸ್ಕರ್. News.Ashwasurya.in ಭಾರತದಲ್ಲಿ ಐಸಿಸಿ ವಿಶ್ವಕಪ್ 2023ರ ಅಂತಿಮ ಪಂದ್ಯವು ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದು. ಈ ಟೂರ್ನಿಯಲ್ಲಿ ಎಲ್ಲಾ ಹತ್ತು ಪಂದ್ಯಗಳನ್ನು ಗೆದ್ದು ಫೈನಲ್ ತಲುಪಿದ್ದ ಭಾರತ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಡಲು ಅವಕಾಶ ಪಡೆದ ಭಾರತೀಯರು ಬ್ಯಾಟಿಂಗ್ ನಲ್ಲಿ ಆಸ್ಟ್ರೇಲಿಯಾ ಬೌಲರುಗಳ ದಾಳಿಗೆ ತತ್ತರಿಸಿ ಹೋಗಿ…

Read More

► 2024ರ ಲೋಕಸಭಾ ಚುನಾವಣೆಗೆ ಕೈ ಟಿಕೆಟ್ ರೇಸ್’ನಲ್ಲಿ ಮುಂಚೂಣಿಯಲ್ಲಿರುವ ಹೆಚ್ ಎಸ್ ಸುಂದರೇಶ್.

ಶಿವಮೊಗ್ಗ ಲೋಕಸಭಾ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರಾ ಹೆಚ್ ಎಸ್‌ ಸುಂದರೇಶ್ ? News.Ashwasurya.in ► 2024ರ ಲೋಕಸಭಾ ಚುನಾವಣೆಗೆ ಕೈ ಟಿಕೆಟ್ ರೇಸ್’ನಲ್ಲಿ ಮುಂಚೂಣಿಯಲ್ಲಿರು ಸುಂದರೇಶ್ ಅವರಿಗೆ ಟಿಕೆಟ್ ಸಿಗುವ ಎಲ್ಲಾ ಸಾಧ್ಯತೆ ಇದೆ ಎನ್ನಾಲಾಗುತ್ತಿದೆ ಶಿವಮೊಗ್ಗ : 2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷಗಳು ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿವೆ. ಈ ಬಾರಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಗುರಿ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಗಮನ…

Read More
Optimized by Optimole
error: Content is protected !!