ಪೋಕ್ಸೋ ಪ್ರಕರಣ ಆರೋಪಿ ಗ್ರಾಮ ಲೆಕ್ಕಾಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ
ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಆರೋಪಿ ಲೈಂಗಿಕ ಹಲ್ಲೆ ನಡೆಸಿರುವುದು ಸಾಬೀತಾಗಿರುವು ದಾಗಿ ದೃಢಪಡಿಸಿ ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ, ಪೋಕ್ಸೋ ಕಾಯ್ದೆಯಡಿ 1 ವರ್ಷ ಜೈಲು ಶಿಕ್ಷೆ ಮತ್ತು 4 ಸಾವಿರ ರೂ. ದಂಡ ಪಾವತಿಸಲು ಆದೇಶ ನೀಡಿದರು. ಸರಕಾರದಿಂದ ನೊಂದ ಬಾಲಕಿಗೆ 50 ಸಾವಿರ ರೂ. ಪರಿಹಾರ ನೀಡುವಂತೆ ನಿರ್ದೇಶಿಸಿ ಆದೇಶಿಸಿದರು. ಅಂದಿನ ಉಡುಪಿ ಜಿಲ್ಲಾ ಪೋಲಿಸ್ ಅಧೀಕ್ಷಕರಾದ ಖಡಕ್ ಅಧಿಕಾರಿ ನೀಶಾ ಜೇಮ್ಸ್ ಪೋಕ್ಸೋ ಪ್ರಕರಣ ಆರೋಪಿ ಗ್ರಾಮ ಲೆಕ್ಕಾಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ ಉಡುಪಿ : ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…