ಬೆಂಗಳೂರು :ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ.! ಸಿದ್ದರಾಮಯ್ಯ ಕೆಳಗಿಳಿಸುವುದು ಅಷ್ಟು ಸುಲಭವಲ್ಲ, ಅವರ ಸಾಮರ್ಥ್ಯದ ಬಗ್ಗೆ ನಮಗಷ್ಟೇ ಗೊತ್ತು.!: ಹೆಚ್‌ಡಿ ಕುಮಾರಸ್ವಾಮಿ.
ಬೆಂಗಳೂರು :ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ.! ಸಿದ್ದರಾಮಯ್ಯ ಕೆಳಗಿಳಿಸುವುದು ಅಷ್ಟು ಸುಲಭವಲ್ಲ, ಅವರ ಸಾಮರ್ಥ್ಯದ ಬಗ್ಗೆ ನಮಗಷ್ಟೇ ಗೊತ್ತು.!: ಹೆಚ್‌ಡಿ ಕುಮಾರಸ್ವಾಮಿ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಏಕೆಂದರೆ, ಸಿದ್ದರಾಮಯ್ಯ ಅವರನ್ನು ಬದಲಿಸುವುದು ಕಾಂಗ್ರೆಸ್ ಪಕ್ಷಕ್ಕೆ ಅಷ್ಟು ಸುಲಭವಲ್ಲ ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್‌ನಲ್ಲಿದ್ದ ಕಾರಣ, ನಾನು ಮತ್ತು ನಮ್ಮ ಪಕ್ಷದ ನಾಯಕರು ಅವರ ಸಾಮರ್ಥ್ಯ ಏನೆಂದು ತಿಳಿದಿದ್ದೇವೆ. ಆದರೆ, ಅದು ಇತರರಿಗೆ…
