ಕಂದಾಯ ಅಧಿಕಾರಿಗಳು ದಲಿತರ ಮನೆ ಬಾಗಿಲಿಗೆ ತೆರಳಿ ಜಾತಿ ಪ್ರಮಾಣ ಪತ್ರ ನೀಡುವಂತಾಗಬೇಕು -ಶಾಸಕ ಆರಗ

ಆ.25 ರಂದು ನಡೆದ ತ್ರಿಯಂಬಕಪುರ ಗ್ರಾಾಮ ಪಂಚಾಯತಿಯ ಗ್ರಾಮ ಸಭೆಯಲ್ಲಿ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ ಕಂದಾಯ ಅಧಿಕಾರಿಗಳು ದಲಿತರ  ಮನೆ ಬಾಗಿಲಿಗೆ ತೆರಳಿ ಜಾತಿ  ಪ್ರಮಾಣ  ಪತ್ರ ನೀಡುವಂತಾಗಬೇಕು -ಶಾಸಕ ಆರಗ ತೀರ್ಥಹಳ್ಳಿ : ದಲಿತ ಕುಟುಂಬಗಳೂ ಜಾತಿ ಪ್ರಮಾಣಭ ಪತ್ರಕ್ಕಾಗಿ ಕಂದಾಯ ಇಲಾಖೆಗೆ ಆಲೆದು ವಾಪಾಸಾಗುತ್ತಿದ್ದಾರೆ.ಆತ ದಲಿತ ಎಂಬುದು ಎಲ್ಲರಿಗೂ ತಿಳಿದಿದ್ದರೂ ದಾಖಲಾತಿ ಒಟ್ಟುಗೂಡಿಸಿ ಜಾತಿ ಪ್ರಮಾಣ ಪತ್ರವನ್ನು ಪಡೆಯಲಾಗದೆ ಸರ್ಕಾರದ ಸವಲತ್ತಿನಿಂದ ವಂಚಿತನಾಗುತ್ತಿದ್ದಾನೆ.ಕಂದಾಯ ಇಲಾಖೆಯ ಅಧಿಕಾರಿಗಳೂ ದಲಿತರ ಮನೆಬಾಗಿಲಿಗೆ ತೆರಳಿ ಜಾತಿ ಪ್ರಮಾಣ…

Read More

ಲಾಂಗ್ ಹಿಡಿದುಬಂದು ತನ್ನ ಉಪನ್ಯಾಸಕರಿಗೆ ಬೆದರಿಕೆ ಒಡ್ಡಿದ ವಿಧ್ಯಾರ್ಥಿ: ಹೀಗೂ ಇರ್ತಾರ ಸ್ಟೂಡೆಂಟ್..! ಮುಂದೆನಾಯ್ತು ಓದಿ…..

ಲಾಂಗ್ ಹಿಡಿದು ಬಂದು ಉಪನ್ಯಾಸಕರಿಗೆ ಅವಾಜ್ ಹಾಕುತ್ತಿರುವ ವಿಧ್ಯಾರ್ಥಿ ನಾಗಮಂಗಲದೊಲ್ಲೊಬ್ಬ ಕಿರಾತಕ ‘ನಿಮ್ಮ ಮಗ ತರಗತಿಗೆ ಸರಿಯಾಗಿ ಬರುತ್ತಿಲ್ಲ ಎಂದು ಪೋಷಕರಿಗೆ ಉಪನ್ಯಾಸಕರು ಮಾಹಿತಿ ನೀಡಿದ ಕಾರಣಕ್ಕಾಗಿ ಆಕ್ರೋಶಗೊಂಡ ಪುಂಡ ವಿದ್ಯಾರ್ಥಿಯೊಬ್ಬ ತನಗೆ ಪಾಠ ಹೇಳುತ್ತಿದ್ದ ಉಪನ್ಯಾಸಕನ ಕ್ಲಾಸಿಗೆ ತೆರಳಿ ಕೈಯಲ್ಲಿ ಲಾಂಗ್ ಹಿಡಿದು ಬೆದರಿಕೆ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮಾ ಕಾಲೇಜಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಅವರೇಗೆರೆ ಗ್ರಾಮದ ಉದಗೌಡ (17) ನೆಂಬ ವಿಧ್ಯಾರ್ಥಿಯೆ…

Read More

ಬಿಜೆಪಿಗೆ ಗುಡ್‌ಬೈ ಹೇಳ್ತಾರಾ ಹೊನ್ನಾಳಿ ಹೋರಿ ರೇಣುಕಾಚಾರ್ಯ?

ನಾನು‌ ಕೂಡ ದಾವಣಗೆರೆ ಲೋಕಸಭಾ ಟಿಕೆಟ್ ಆಕಾಂಕ್ಷಿ, ಟಿಕೆಟ್ ಬೇಕು ಅಂತ ಕೇಳಿದ್ದೇನೆ. ವರಿಷ್ಠರು ಏನ್ ತೀರ್ಮಾನ ಮಾಡ್ತಾರೆ ಅಂತ ನೋಡಬೇಕು ಎಂದು ಎಂಪಿ ರೇಣುಕಾಚಾರ್ಯ ದೊಡ್ಡ ಬಾಂಬೆ ಸಿಡಿಸಿದ್ದಾರೆ. ಬೆಂಗಳೂರು: ಕರ್ನಾಟಕ ಬಿಜೆಪಿಯ ಕೆಲ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಯ ಬೆನ್ನಲ್ಲೇ ಆಯಾ ನೂರು ಮಂಜುನಾಥ್ ಕಾಂಗ್ರೆಸ್ ಸೇರಿದ ಬೆನ್ನಿಗೆ ಬಿಜೆಪಿಯ ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕೆಲ…

Read More

ಗಂಗಾವತಿಯ ಇಸ್ಪೀಟ್ ಅಡ್ಡೆಯ ಮೇಲೆ ಪೋಲಿಸರ ದಾಳಿ: ಬರೊಬ್ಬರಿ ಹದಿನೈದುವರೆ ಲಕ್ಷ ರೂಪಾಯಿ ಜಪ್ತಿ

ಗಂಗಾವತಿಯ ಇಸ್ಪೀಟ್ ಅಡ್ಡೆಯ ಮೇಲೆ ಪೋಲಿಸರ ದಾಳಿ: ಬರೊಬ್ಬರಿ ಹದಿನೈದುವರೆ ಲಕ್ಷ ರೂಪಾಯಿ ಜಪ್ತಿ ಗಂಗಾವತಿ: ತಾಲ್ಲೂಕಿನ ತಿರುಮಲಾಪುರ ಗ್ರಾಮದ ರಾಮಕೃಷ್ಣರೆಡ್ಡಿ ರೆಸ್ಟೋರೆಂಟ್ ಸಮೀಪದ ಇಸ್ಪೀಟ್ ಅಡ್ಡೆಯ ಮೇಲೆ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಹದಿನೈದುವರೆ ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ, ಸ್ಥಳದಲ್ಲಿ ಇದ್ದಂತಹ ಒಂದು ಟೊಯೊಟಾ ಕಾರನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ರೆಸ್ಟೋರೆಂಟ್ ಸಮಿಪದ ಅಡ್ಡ ಒಂದರಲ್ಲಿ ಜುಗಾರಿ ದುನಿಯಾ ಗರಿಬಿಚ್ಚಿದ ಮಾಹಿತಿ ತಿಳಿದ ಗಂಗಾವತಿಯ ಗ್ರಾಮಾಂತರ ಪೋಲಿಸರು ಅಲರ್ಟ್ ಆಗಿದ್ದಾರೆ. ಕೂಡಲೇ ಹಿರಿಯ ಅಧಿಕಾರಿಗಳ…

Read More

ಶಕ್ತಿ ಯೋಜನೆ : ಸಬಲೀಕರಣಗೊಂಡ ಮಹಿಳೆಯರ ಪಯಣ

ಶಕ್ತಿ ಯೋಜನೆ : ಸಬಲೀಕರಣಗೊಂಡ ಮಹಿಳೆಯರ ಪಯಣ ಮಹಾತ್ಮಾ ಗಾಂಧಿಯವರು ಮಹಿಳಾ ಸ್ವಾತಂತ್ರ್ಯಕ್ಕೆ ಅನನ್ಯವಾದ ಪ್ರಾಶಸ್ತ್ಯ ನೀಡಿದ್ದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದೆ.ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರ ಬರುತ್ತಿದ್ದಾಳೆ. ಕುಟುಂಬವನ್ನು ಮುನ್ನಡೆಸುವ ಈಕೆ, ಸಮಾಜದಲ್ಲಿ ನಿರ್ಭೀತಿಯಿಂದ ಹೆಜ್ಜೆ ಇಡಲು ಟೊಂಕ ಕಟ್ಟಿ ನಿಂತಿದ್ದಾಳೆ. ಇದೆಲ್ಲ ಸಾಧ್ಯವಾಗುತ್ತಿರುವುದು ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳಿಂದ.ಶಕ್ತಿ ಯೋಜನೆ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ…

Read More

ಹೊಳೆಹೊನ್ನೂರಿನ ಗಾಂಧಿ ಚೌಕಿಯಲ್ಲಿ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಆರೋಪಿಗಳ ಬಂಧನ

ಹೊಳೆಹೊನ್ನೂರಿನ ಗಾಂಧಿ ಚೌಕಿಯಲ್ಲಿ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಆರೋಪಿಗಳ ಬಂಧನ ಶಿವಮೊಗ್ಗ :ಹೊಳೆಹೊನ್ನೂರಿನ ಗಾಂಧಿ ಸರ್ಕಲ್‍ನಲ್ಲಿ ಆ.20 ರ ತಡರಾತ್ರಿಯಲ್ಲಿ ಗಾಂಧೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.24 ರ ಗುರುವಾರದಂದು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಹೊಳೆಹೊನ್ನೂರು ಗಾಂಧಿ ಸರ್ಕಲ್‍ನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಜೋಳ ಕಸಿ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ.ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಪಂಡರಹಳ್ಳಿಯ ಗಣೇಶ್, 24 ವರ್ಷ ಮತ್ತು ವಿನಯ್ 25…

Read More
Optimized by Optimole
error: Content is protected !!