News
2023ರ ಸಾಲಿನ ಶ್ರಾವಣ ಮಾಸದಲ್ಲಿನ ಹಬ್ಬಗಳು ಮತ್ತು ಡಿಸೆಂಬರ್ ಅಂತ್ಯದವರೆಗೆ ಬರಲಿರುವ ಹಬ್ಬಗಳ ದಿನದ ವಿವರಗಳು
2023ರ ಸಾಲಿನ ಶ್ರಾವಣ ಮಾಸದಲ್ಲಿನ ಹಬ್ಬಗಳು ಮತ್ತು ಡಿಸೆಂಬರ್ ಅಂತ್ಯದವರೆಗೆ ಬರಲಿರುವ ಹಬ್ಬಗಳ ದಿನದ ವಿವರಗಳು 17-08-2023 ಶುಭ ಗುರುವಾರದಿಂದ ಶ್ರಾವಣ ಮಾಸ ಆರಂಭ18-08-2023 ಮೊದಲನೆ ಶುಕ್ರವಾರ19-8-2023 ಮೊದಲನೆ ಶ್ರಾವಣ ಶನಿವಾರ.20-8-2023 ಭಾನುವಾರ ನಾಗರ ಚೌತಿ.21-8-2023 ಸೋಮವಾರ ನಾಗರ ಪಂಚಮಿ.22-8-2023 ಮಂಗಳವಾರ ಮಂಗಳ ಗೌರಿ ವ್ರತ.25-8-2023 ಶುಕ್ರವಾರ ವರಮಹಾಲಕ್ಷ್ಮೀವ್ರತ, ದೇವಿ ಪವಿತ್ರಾರೋಪಣ.26-8-2023 ಎರಡನೆ ಶ್ರಾವಣ ಶನಿವಾರ.29-8-2023 ಮಂಗಳಗೌರಿ ವ್ರತ,ಓಣಂ ಋಗ್ವೇದ ಉಪಾಕರ್ಮ.30-8-2023 ಬುಧವಾರ ಯಜುರ್ ಉಪಾಕರ್ಮ, ರಕ್ಷಾಬಂಧನ.31-8-2023 ಗುರುವಾರನೂಲು ಹುಣ್ಣಿಮೆ.1-9-2023 ಶುಕ್ರವಾರ ಶ್ರೀರಾಘವೇಂದ್ರ ಸ್ವಾಮಿಗಳ ಆರಾಧನೆ.2-9-2023 ಮೂರನೆ…
ಮೂವತ್ತು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಪಟ್ಟ , ಕೆಲವು ಪ್ರಾಮಾಣಿಕ ಕಾರ್ಯಕರ್ತರಿಗೂ ನಿಗಮ ಮಂಡಳಿಗಳ ಅಧ್ಯಕ್ಷ ಪಟ್ಟ! ಶೀಘ್ರದಲ್ಲೇ ಸಭೆ
ಇಪ್ಪತೈದರಿಂದ ಮೂವತ್ತು ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷಗಿರಿ ಪಟ್ಟ?: ಕೆಲವು ಪ್ರಾಮಾಣಿಕ ಕಾರ್ಯಕರ್ತರಿಗೂ ಅಧ್ಯಕ್ಷ ಗಿರಿ.! ಶೀಘ್ರದಲ್ಲೇ ಸಭೆ ಶಾಸಕರು ಮತ್ತು ಕಾರ್ಯಕರ್ತರ ಬೇಡಿಕೆಯಂತೆ ರಾಜ್ಯದ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಗೆ ಆಡಳಿತರೂಡ ಕಾಂಗ್ರೆಸ್ ಪಕ್ಷವು ಮುಂದಾಗಿದ್ದು, ಮೊದಲ ಹಂತದಲ್ಲಿ 30 ಶಾಸಕರನ್ನು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದಂತೆ.ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳಾಗಿದ್ದು, ಸಚಿವ ಸ್ಥಾನ ವಂಚಿತ ಶಾಸಕರುಗಳಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಇವರ ಜೊತೆಯಲ್ಲಿ ಕಾರ್ಯಕರ್ತರು ನಮನ್ನು ಗುರುತಿಸಿ ವೇದಿಕೆ ನೀಡಬೇಕೆಂದು…
ರಾಜ್ಯದ 48ಕ್ಕೂ ಹೆಚ್ಚು ಕಡೆ 200 ಮಂದಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ. ಬೆಚ್ಚಿಬಿದ್ದ ಭ್ರಷ್ಟರ ವಲಯ..! ಸಂಪೂರ್ಣ ವರದಿ
ರಾಜ್ಯದ 48ಕ್ಕೂ ಹೆಚ್ಚು ಕಡೆ 200 ಮಂದಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ. ಬೆಚ್ಚಿಬಿದ್ದ ಭ್ರಷ್ಟರ ವಲಯ..! ಬೆಂಗಳೂರು : ಭ್ರಷ್ಟಾಚಾರ ಮಟ್ಟ ಹಾಕುವ ನಿಟ್ಟಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿನ ನಿತ್ಯ ಭ್ರಷ್ಟರ ಬೇಟೆಗೆ ಮುಂದಾಗಿದ್ದಾರೆ ಗುರುವಾರ ಬೆಳಗ್ಗೆ ರಾಜ್ಯದ ಉದ್ದಗಲಕ್ಕೂ ಹಲವೆಡೆ ಮಿಂಚಿನ ಕಾರ್ಯಾಚರಣೆ ನಡೆಸಿ ಭ್ರಷ್ಟರನ್ನು ಖೆಡ್ಡಕ್ಕೆ ಕೆಡವಿ ಕೊಂಡಿದ್ದಾರೆ. ರಾಜರೋಷವಾಗಿ ಭ್ರಷ್ಟಚಾರದಲ್ಲಿ ಮುಳುಗಿದ್ದ ಸರ್ಕಾರಿ ಅಧಿಕಾರಿಗಳಿಗೆ ಬಗಿನಿ ಗೂಟ ಹೊಡೆದಿದ್ದಾರೆ.ಚಿತ್ರದುರ್ಗ, ಬೀದರ್, ಮೈಸೂರು, ರಾಮನಗರ, ತುಮಕೂರು,ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ರಾಯಚೂರು, ಕೊಡಗು ಸೇರಿದಂತೆ…
ಸಿಂಗನಬಿದರೆ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಮಡಿಲಿಗೆ ಅಧ್ಯಕ್ಷರಾಗಿ ನವೀನ್, ಉಪಾಧ್ಯಕ್ಷರಾಗಿ ಸುಜಾತ ಆಯ್ಕೆ.
ನವೀನ್ ಅಧ್ಯಕ್ಷರಾಗಿ ನವೀನ್, ಉಪಾಧ್ಯಕ್ಷರಾಗಿ ಸುಜಾತ ಆಯ್ಕೆಯಾಗಿದ್ದಾರೆ ತೀರ್ಥಹಳ್ಳಿ ತಾಲ್ಲೂಕಿನ ಸಿಂಗನಬಿದರೆ ಗ್ರಾಮ ಪಂಚಾಯತಿ ಈ ಹಿಂದೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ನವೀನ್ ಅವರು ಇಂದು ಸಿಂಗನಬಿದರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,ಹಾಗೆ ಉಪಾಧ್ಯಕ್ಷರಾಗಿ ಸುಜಾತ ಅವರು ಆಯ್ಕೆಯಾಗಿದ್ದು ಇಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದು ಗೆಲುವಿನ ನಗೆ ಬೀರಿದೆ.ನವೀನ್ ಅವರು ಸಿಂಗರಬಿದರೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗೆ. ಗ್ರಾಮದಲ್ಲಿನ ಸ್ವಚ್ಚತೆಯ ಜೋತೆಗೆ. ಪ್ರತಿ ಮನೆಗೂ ಸಮರ್ಪಕವಾಗಿ ಕುಡಿಯುವ ನೀರನ ವ್ಯವಸ್ಥೆಗೆ…
ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮ : ಸಿದ್ದತೆಗೆ ಡಿಸಿ ಸೂಚನೆ
ಶಿವಮೊಗ್ಗ :ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಮಾನ್ಯ ಮುಖ್ಯಮಂತ್ರಿಗಳು ಆ.27 ರಂದು ಬೆಳಗಾವಿಯಲ್ಲಿ ಚಾಲನೆ ನೀಡುತ್ತಿದ್ದು, ಏಕಕಾಲದಲ್ಲಿ ಎಲ್ಲ ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಂದು ಜಿಲ್ಲಾಡಳಿತ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರರರು, ಇಓ ಗಳು, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಸಿಡಿಪಿಓಗಳೊಂದಿಗೆ ಗೃಹಲಕ್ಷ್ಮಿ ಯೋಜನೆ…