ಯಶಸ್ವಿಯಾಗಿ ನಡೆದ ಬಿಜೆಪಿಯ ಮಹಿಳಾ ಮೋರ್ಚಾ ಸಮಾವೇಶ
ಯಶಸ್ವಿಯಾಗಿ ನಡೆದ ಬಿಜೆಪಿಯ ಮಹಿಳಾ ಮೋರ್ಚಾ ಸಮಾವೇಶ ASHWASURYA/SHIVAMOGGA SUDHIR VIDHATA ಅಶ್ವಸೂರ್ಯ/ಶಿವಮೊಗ್ಗ; ಬಿಜೆಪಿ ನಗರ ಘಟಕದ ವತಿಯಿಂದ ನಗರದ ಬಂಟರ ಭವನದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶವು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳುವ ಮೂಲಕ ಅತ್ಯಂತ ಯಶಸ್ವಿಯಾಗಿನಡೆಯಿತು.ಈ ಸಮಾವೇಶವನ್ನು ಕುರಿತು ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ರಶ್ಮಿ ಶ್ರೀನಿವಾಸ್ ಮಾತನಾಡಿದರು.ನಂತರ ಜ್ಯೋತಿ ಬೆಳಗಿಸಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆಗೊಂಡ ಸಮಾವೇಶದಲ್ಲಿ ಜಿಲ್ಲಾ ಮಹಿಳಾ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಗಾಯಿತ್ರಿ ಮಲ್ಲಪ್ಪ ಮಾತನಾಡಿ…
