ರಾಮೇಶ್ವರಮ್ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ :ತೀರ್ಥಹಳ್ಳಿಯ ಶಂಕಿತ ಮುಸ್ಲಿಂ ಯುವಕರ ಜೊತೆ ಸಂಪರ್ಕದಲ್ಲಿದ್ದ ಬಿಜೆಪಿ ಕಾರ್ಯಕರ್ತ ಎನ್ಐಎ ವಶಕ್ಕೆ.!!
ರಾಮೇಶ್ವರಮ್ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ :ತೀರ್ಥಹಳ್ಳಿಯ ಶಂಕಿತ ಮುಸ್ಲಿಂ ಯುವಕರ ಜೊತೆ ಸಂಪರ್ಕದಲ್ಲಿದ್ದ ಬಿಜೆಪಿ ಕಾರ್ಯಕರ್ತ ಎನ್ಐಎ ವಶಕ್ಕೆ.!! ASHWASURYA/SHIVAMOGGA ✍️ ಸುಧೀರ್ ವಿಧಾತ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಂದು ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದಾರೆ. ಅಶ್ವಸೂರ್ಯ/ಶಿವಮೊಗ್ಗ,ಏ.5 ; ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.ಶಿವಮೊಗ್ಗ…
