ಸಿದ್ಧಾಪುರ : ಅನೈತಿಕ ಸಂಬಂಧ ವಿಚಾರಕ್ಕೆ ಬಿತ್ತು ಹೆಣ.! ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಗುರೂಜಿ ಸೇರಿ 7 ಮಂದಿ ಬಂಧನ.!
ಸಿದ್ಧಾಪುರ : ಅನೈತಿಕ ಸಂಬಂಧ ವಿಚಾರಕ್ಕೆ ಬಿತ್ತು ಹೆಣ.! ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಗುರೂಜಿ ಸೇರಿ 7 ಮಂದಿ ಬಂಧನ.! news.ashwasurya.in ಅಶ್ವಸೂರ್ಯ/ಸಿದ್ಧಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕೊಲೆ ನಡೆದಿದೆ. ಜ್ಯೋತಿಷಿ ಕಮಲಾಕರ್ ಭಟ್ ಗುರೂಜಿ ಜೊತೆಗೆ ತಾಯಿಗೆ ಅನೈತಿಕ ಸಂಬಂಧ ಇದ್ದ ಬಗ್ಗೆ ಮಗಳು ತಂದೆಗೆ ತಿಳಿಸಿದ್ದಳಂತೆ.? ಈ ಬಗ್ಗೆ ದೂರು ನೀಡಿದ್ದಕ್ಕೆ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ಈ ಸಂಬಂಧ ಏಳು ಮಂದಿಯ ಬಂಧನವಾಗಿದ್ದು ಪೊಲೀಸರ ತನಿಖೆ…
